Sat,Apr27,2024
ಕನ್ನಡ / English

ರಮೇಶ್​ ಸಚಿವರಾಗೋದಕ್ಕೆ ಪ್ರಯತ್ನಪಟ್ಟರೆ ತಪ್ಪೇನು? ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ!

25 Jun 2021
2065

ಶಿವಮೊಗ್ಗ : ಮಠಕ್ಕೆ ಯಾರು ಬೇಕಾದರೂ ಭೇಟಿ ನೀಡಿ ಆಶೀರ್ವಾದ ಪಡೆಯಬಹುದು. ಮಂತ್ರಿ ಆಗುವುದಕ್ಕೆ ಯಾರೂ ಮಠಕ್ಕೆ ಭೇಟಿ ನೀಡುವುದಿಲ್ಲ. ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೋಗಿರುತ್ತಾರೆ ಎಂದು ರಮೇಶ್ ಜಾರಕಿಹೊಳಿ ಸುತ್ತೂರು ಮಠಕ್ಕೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಪ್ರಯತ್ನ ಪಡುತ್ತಿರಬಹುದು. ಆದರೆ ಸಚಿವ ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ, ಇಲ್ಲವೋ ಎಂಬುದು ಕೇಂದ್ರದ ನಾಯಕರು ಹಾಗೂ ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ ಎಂದಿದ್ದಾರೆ.

ರಾಜಕಾರಣಕ್ಕೆ ಸುಮ್ಮನೆ ಯಾರು ಬರುವುದಿಲ್ಲ. ರಾಜಕಾರಣಕ್ಕೆ ಬರುವುದೇ ಸ್ಥಾನ ಮಾನ ಪಡೆಯಲು. ರಾಜಕೀಯದಲ್ಲಿ ಯಾರೂ ಕೂಡ ಸನ್ಯಾಸಿಯಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಪ್ರಯತ್ನ ಪಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

ರಮೇಶ್​ ಜಾರಕಿಹೊಳಿ ಸಚಿವರಾಗೋದಕ್ಕೆ ಪ್ರಯತ್ನಪಡುವುದರಲ್ಲಿ ತಪ್ಪೇನೂ ಇಲ್ಲ ಎಂದು ಪರೋಕ್ಷವಾಗಿ ರಮೇಶ್ ಸಚಿವ ಸ್ಥಾನ ಪ್ರಯತ್ನಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಪರೋಕ್ಷ ಬೆಂಬಲ ನೀಡಿದ್ದಾರೆ.

RELATED TOPICS:
English summary :Eshwarappa

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...