ಎಕ್ಸಾಂ ಬರೆದಿದ್ದೇವೆ, ರಿಸಲ್ಟ್​ಗೋಸ್ಕರ ಕಾಯ್ತಿದ್ದೇವೆ: ಸಿ.ಪಿ ಯೋಗೇಶ್ವರ್ | ಜನತಾ ನ್ಯೂಸ್

25 Jun 2021
443

ಬೆಂಗಳೂರು : ನಾವು ಪರೀಕ್ಷೆ ಬರೆದಿದ್ದೇವೆ. ಇದೀಗ ಫಲಿತಾಂಶಕ್ಕೋಸ್ಕರ ಕಾಯ್ದಿದ್ದೇವೆ. ಕೆಲವೊಂದಿಷ್ಟು ಸಮಸ್ಯೆಗಳಿದ್ದವು. ನಾಲ್ಕು ಗೋಡೆಗಳ ಮಧ್ಯೆ ಹೇಳಿದ್ದೇವೆ. ಆ ರಿಸಲ್ಟ್​ ಬರಬೇಕಲ್ಲ. ಬಂದಾಗ ನೋಡೋಣ ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಗ್ಗೆ ನನಗೆ ಗೌರವವಿದೆ. ಅವರು ಇನ್ನೂ ಎರಡು ವರ್ಷ ಇರಲಿ,ತಪ್ಪೇನು ಇಲ್ಲ. ನಮ್ಮ ನೋವು,ಸಮಸ್ಯೆ ಮೊದಲೇ ಹೇಳಿದ್ದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸಬೇಕು. ಇದನ್ನ ನಾವು ಎಲ್ಲಿ ಹೇಳಬೇಕು ಹೇಳಿದ್ದೇವೆ. ಅವರು ಇದರ ಬಗ್ಗೆ ನಿರ್ಧಾರ ಮಾಡುತ್ತಾರೆ. ನಮ್ಮ ಹಿರಿಯರು ತೀರ್ಮಾನ ಮಾಡ್ತೇವೆ ಅಂದಿದ್ದಾರೆ. ಅವರ ನಿರ್ಧಾರದ ಕಡೆ ನೋಡ್ತಿದ್ದೇವೆ ಎಂದರು.

ನನಗೆ ಯಾವುದೇ ಉಸ್ತುವಾರಿ ಕೊಟ್ಟಿಲ್ಲ. ಕೋಲಾರಕ್ಕೆ ಅರವಿಂದ ಲಿಂಬಾವಳಿಗೆ ನೀಡಿದ್ದಾರೆ. ಉಸ್ತುವಾರಿ ಕೊಡುವುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ರಾಜ್ಯದಲ್ಲಿನ ಪ್ರವಾಸಿ ತಾಣ ಓಪನ್ ಮಾಡುತ್ತೇವೆ. ಕೋವಿಡ್​ ಮಾರ್ಗಸೂಚಿ ಅಳವಡಿಸಿಕೊಂಡು ಪ್ರವಾಸೋದ್ಯಮಕ್ಕೆ ಅನುವು ಮಾಡಲಾಗುವುದು. ಜಂಗಲ್​ ಲಾಡ್ಜ್​ ಸಹ ಓಪನ್​ ಮಾಡಲಾಗುವುದು ಎಂದರು.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ನಿರ್ಣಯದ ಬಗ್ಗೆ ನನಗೆ ಮಾಹಿತಿಯಿಲ್ಲ. ವೈಯಕ್ತಿವಾಗಿ ಅವರ ಜೊತೆಯಲ್ಲೇ ಇದ್ದೇನೆ. ೨೦ ವರ್ಷಗಳಿಂದಲೂ ಅವರ ಜೊತೆಯಲ್ಲಿದ್ದೇವೆ ಅವರು ರಾಜೀನಾಮೆಯಂತ ಪ್ರಯತ್ನಕ್ಕೆ ಹೋಗಿಲ್ಲ ಎಂದಿದ್ದಾರೆ.

RELATED TOPICS:
English summary :Yogeshwar

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...