ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ಸ್ಥಾಪಿಸಲು ರಾಜ್ಯ ಸರ್ಕಾರದ ನಿರ್ಧಾರ | ಜನತಾ ನ್ಯೂಸ್

25 Jun 2021
492

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿಯನ್ನು ಪ್ರತಿಷ್ಠಾಪಿಸುವ ನಿರ್ಧಾರವನ್ನು ರಾಜ್ಯ ಬಿಜೆಪಿ ಸರ್ಕಾರ ಕೈಗೊಂಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈ ಕುರಿತಾಗಿ ಸೂಕ್ತ ಪ್ರಸ್ತಾವಣೆಯೊಂದಿಗೆ ಕಡತವನ್ನು ಮಂಡಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸೂಚಿಸಿದ್ದಾರೆ.

12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮುಖುಟಪ್ರಾಯವಾಗುತ್ತದೆ.

ಆದ್ದರಿಂದ ವಿಧಾನಸೌದದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಪ್ರಸ್ತಾವಣೆಯೊಂದಿಗೆ ಕಡತವನ್ನು ಮಂಡಿಸುವಂತೆ ಸಿಎಂ ಬಿಎಸ್‌ವೈ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

RELATED TOPICS:
English summary :State govt decides to install Basavanna statue in Vidhanasouda campus

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...