Wed,Apr24,2024
ಕನ್ನಡ / English

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ: ಮತ್ತೆ ಮೂವರ ಬಂಧನ | ಜನತಾ ನ್ಯೂಸ್

26 Jun 2021
1552

ಬೆಂಗಳೂರು : ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಕೊಲೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ.

ನಿನ್ನೆ ಬೆಳಗ್ಗೆ ರೇಖಾರ ಸಹಚರರಾದ ಪೀಟರ್​ ಮತ್ತು ಸೂರ್ಯನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಸ್ಪೀಫನ್ (21), ಅಜಯ್ (21) ಹಾಗೂ ಪುರುಷೋತ್ತಮ್‌ನನ್ನು (22) ಬಂಧಿಸಿದ್ದಾರೆ.

ರೇಖಾ ಮೇಲೆ ಮಾರಕಾಸ್ತ್ರಗಳಿಂದ ಹೊಡೆಯುವ‌ ವೇಳೆ ತಡೆಯಲು ಬಂದ ಸಾರ್ವಜನಿಕರ ಮೇಲೆ ಸ್ಟೀಫನ್ ಹಾಗೂ ಅಜಯ್ ಹಲ್ಲೆ‌ ಮಾಡಿದ್ದರು. ಆರೋಪಿ‌ ಪುರುಷೋತ್ತಮ್, ಹಲ್ಲೆ ನಡೆಸುವ ಮುನ್ನ ಸಿ.ಸಿ.ಟಿ.ವಿ‌ ಕ್ಯಾಮೆರಾ ತಿರುಗಿಸಿದ್ದ ಎನ್ನಲಾಗಿದೆ.

RELATED TOPICS:
English summary :Bangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...