ರಸ್ತೆ ಬದಿ ಚಿನ್ನಾಭರಣ ಮಾರುತ್ತಿದ್ದ ಕಳ್ಳನ ಬಂಧನ,​ 7.60 ಲಕ್ಷ ಮೌಲ್ಯದ ಚಿನ್ನಾಭರಣ ವಶ | ಜನತಾ ನ್ಯೂಸ್

27 Jun 2021
410

ಬೆಂಗಳೂರು : ಮನೆಗಳಲ್ಲಿ ಕದ್ದ ಆಭರಣದ ವಸ್ತುಗಳನ್ನು ರಸ್ತೆಯ ಬದಿ ಮಾರಾಟ ಮಾಡುತ್ತಿದ್ದ ಮನೆಗಳ್ಳನೋರ್ವನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ರಫಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಸೈಯದ್ ರಫಿ ಕಳ್ಳತನ ಮಾಡಿದ ಬೆಳ್ಳಿ ಆಭರಣಗಳನ್ನ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಅನುಮಾನದಿಂದ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಬೆಳ್ಳಿ ಆಭರಣಗಳನ್ನ ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಈತ ಬಾಯ್ಬಿಟ್ಟಿದ್ದಾನೆ ಎನ್ನಲಾಗ್ತಿದೆ. ಆರೋಪಿಯನ್ನ ವಶಕ್ಕೆ ಪಡೆದ ಪೊಲೀಸರು, ಆತನಿಂದ 7.8 ಲಕ್ಷ ಮೌಲ್ಯದ 124 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಆಭರಣಗಳನ್ನ ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ಮಾಗಡಿ ರಸ್ತೆ ಠಾಣೆಯಲ್ಲಿ 2 ಕೇಸ್, ಬ್ಯಾಡರಹಳ್ಳಿಯಲ್ಲಿ 3, ಬಸವೇಶ್ವರ ನಗರ ಠಾಣೆಯಲ್ಲಿ 1ಕೇಸ್ ಬೆಳಕಿಗೆ ಬಂದಿವೆ.

RELATED TOPICS:
English summary :Bangalore

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...