ಕೋವಿಡ್-19 ನಿಂದ ರಾಜ್ಯಾದ್ಯಂತ 89 ಸಾವು, 3,604 ಹೊಸ ಪ್ರಕರಣ : ರಾಜಧಾನಿಯಲ್ಲಿ 788 | ಜನತಾ ನ್ಯೂಸ್

27 Jun 2021
427

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ರವಿವಾರ 3,604 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ಮತ್ತೊಮ್ಮೆ ಏರಿಕೆ ಕಂಡುಬರುತ್ತಿದ್ದು, ಇಂದು 788 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 77 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 116, ಬಳ್ಳಾರಿಯಲ್ಲಿ 26, ಮೈಸೂರು ನಲ್ಲಿ 478, ದಕ್ಷಿಣ ಕನ್ನಡದಲ್ಲಿ 454, ಹಾಸನದಲ್ಲಿ 322, ಮಂಡ್ಯದಲ್ಲಿ 109, ಉಡುಪಿಯಲ್ಲಿ 97, ಶಿವಮೊಗ್ಗದಲ್ಲಿ 177, ಬೆಳಗಾವಿಯಲ್ಲಿ 143, ಕುಲಬುರಗಿಯಲ್ಲಿ 36, ಚಿತ್ರದುರ್ಗದಲ್ಲಿ 22, ಧಾರವಾಡದಲ್ಲಿ 46, ವಿಜಯಪುರದಲ್ಲಿ 9, ಚಿಕ್ಕಬಳ್ಳಾಪುರದಲ್ಲಿ 40, ದಾವಣಗೆರೆಯಲ್ಲಿ 118, ಕೋಲಾರದಲ್ಲಿ 101, ಚಾಮರಾಜನಗರದಲ್ಲಿ 54, ಕೊಡಗುನಲ್ಲಿ 115, ಬೀದರ್ ನಲ್ಲಿ 8, ಕೊಪ್ಪಳದಲ್ಲಿ 9, ರಾಮನಗರದಲ್ಲಿ 15 ಹಾಗೂ ಉತ್ತರ ಕನ್ನಡ 57 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,34,630ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 89 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 3,301 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 7,699 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 26,98,822 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 89 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 11 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 34,743 ಆಗಿದೆ.

RELATED TOPICS:
English summary :COVID-19 statewide 89 deaths : Today 3,604 new case in Karnataka, 788 in Bengaluru

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...