ಬಳ್ಳಾರಿಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ! | ಜನತಾ ನ್ಯೂಸ್
ಬಳ್ಳಾರಿ : ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನೂ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ದುರಂತ ಬಳ್ಳಾರಿಯ ಇಂದಿರಾ ನಗರದಲ್ಲಿ ಸಂಭವಿಸಿದೆ.
ಇಂದಿರಾನಗರದ ನಿವಾಸಿ ಸಿದ್ದಪ್ಪ ಪತ್ನಿ ಸುನೀತಾ (25) ತನ್ನ 2 ವರ್ಷದ ಮಗ ಹಾಗೂ 10 ತಿಂಗಳ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Ballari