ಬೆಂಗಳೂರಿನಲ್ಲಿ ಆತಂಕ ಹುಟ್ಟಿಸಿದ ಕಪ್ಪು ಸೂಟ್​ಕೇಸ್: ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ! | ಜನತಾ ನ್ಯೂಸ್

28 Jun 2021
416

ಬೆಂಗಳೂರು : ಮಲ್ಲೇಶ್ವರದ 18ನೇ ಅಡ್ಡರಸ್ತೆ ಸಮೀಪ ಅನುಮಾನಾಸ್ಪದವಾಗಿ ಕಪ್ಪು ಸೂಟ್​ಕೇಸ್​ ಕಡುಬಂದಿದ್ದು, ಇದರಿಂದ ಸಾರ್ವಜನಿಕರು ಕೆಲ‌ಕಾಲ ಆತಂಕಕ್ಕೆ ಒಳಗಾದರು.

ಅವರು ಬಾಂಬ್​ ಪತ್ತೆ ದಳದೊಂದಿಗೆ ಸ್ಥಳಕ್ಕೆ ಆಗಮಿಸಬೇಕಾಯಿತು. ಸೂಕ್ತ ಎಚ್ಚರಿಕೆಯೊಂದಿಗೆ ಬಾಂಬ್​ ಪತ್ತೆ ದಳದವರು ಸೂಟ್​ಕೇಸ್​ಅನ್ನು ಪರೀಕ್ಷಿಸಿದ್ದು, ಅದು ಮಾಮೂಲಿ ಬಟ್ಟೆ ಇರುವ ಸೂಟ್​ಕೇಸ್​ ಎಂಬುದು ಖಚಿತವಾಗುತ್ತಿದ್ದಂತೆ ಸುತ್ತಮುತ್ತಲ ಜನರಲ್ಲಿ ಮೂಡಿದ್ದ ಆತಂಕ ಮರೆಯಾಯಿತು.

ಅನುಮಾನಾಸ್ಪದವಾಗಿ ಸೂಟ್ ಕೇಸ್ ಇರುವುದನ್ನು ಕಂಡು ಸ್ಥಳೀಯರು, ಪೊಲೀಸ್ ಕಂಟ್ರೋಲ್ ರೂಮ್​​ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಕರೆಯಿಸಿದ್ದಾರೆ. ತಪಾಸಣೆ ನಡೆಸಿದಾಗ ಸೂಟ್​​ಕೇಸ್ ನಲ್ಲಿ ಹಳೆ ಬಟ್ಟೆಗಳು ಇರುವುದು ಗೊತ್ತಾಗಿದೆ.

RELATED TOPICS:
English summary :Bangalore

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...