ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಮುಳುಗಿ ಸಾವು! | ಜನತಾ ನ್ಯೂಸ್

28 Jun 2021
448

ಬೆಳಗಾವಿ : ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ನದಿಯಲ್ಲಿ ಸಂಭವಿಸಿದೆ.

ಮೃತ ದುರ್ದೈವಿಗಳನ್ನ ಪರಶುರಾಮ ಗೋಪಾಲ ಬನಸೋಡೆ (24), ಧರೇಪ್ಪ ಗೋಪಾಲ ಬನಸೋಡೆ (29), ಸದಾಶಿವ ಬನಸೋಡೆ (22) ಹಾಗೂ ಶಂಕರ ಗೋಪಾಲ ಬನಸೋಡೆ (20) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಸಹೋದರರಾಗಿದ್ದು, ನಾಲ್ವರೂ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ನೀರಲ್ಲಿ ಕಾಲು ಜಾರಿದ ಒಬ್ಬರನ್ನು ರಕ್ಷಣೆ ಮಾಡಲು ಹೋಗಿ ಉಳಿದ ಸಹೋದರರೂ ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಕೊಚ್ಚಿಹೋದವರನ್ನ ಪತ್ತೆ ಮಾಡುವ ಕಾರ್ಯವನ್ನು ಸ್ಥಳೀಯರು ಸೇರಿದಂತೆ ರಕ್ಷಣಾ ಸಿಬ್ಬಂದಿ ಮಾಡುತ್ತಿದ್ದು, ಒಂದೇ ದಿನ ನಾಲ್ವರು ಸಹೋದರರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಎನ್​ಡಿಆರ್​ಎಫ್​ ತಂಡ ಮತ್ತು ಮೀನುಗಾರರು ಶವ ಹುಡುಕಾಟಕ್ಕೆ ಮುಂದಾಗಿದ್ದಾರೆ.

RELATED TOPICS:
English summary :Belagavi

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...