ದೊಡ್ಡ ಯಶಸ್ಸು! : ಪಾಕ್ ನ ಲಷ್ಕರ್-ಎ-ತೈಬಾ ಉನ್ನತ ಕಮಾಂಡರ್ ನದೀಮ್ ಅಬ್ರಾರ್ ನನ್ನು ಬಂಧಿಸಿದ ಭಾರತೀಯ ಪಡೆ | ಜನತಾ ನ್ಯೂಸ್

28 Jun 2021
582

ಶ್ರೀನಗರ : ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ನಾಗರಿಕರ ಮೇಲೆ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ) ಉನ್ನತ ಕಮಾಂಡರ್ ನದೀಮ್ ಅಬ್ರಾರ್ ನನ್ನು ಸೋಮವಾರ ಬಂಧಿಸಲಾಗಿದೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮಾಯಕ ಯುವಕರನ್ನು ಉಗ್ರಗಾಮಿ ಚಟುವಟಿಕೆಗೆ ಸೆಳೆಯಲು ಜಿಹಾದಿ ಶೂರರಂತೆ ತನ್ನನ್ನು ಬಿಂಬಿಸಿ, ವಿಕೃತ ಭಯೋತ್ಪಾದಕ ಕೃತ್ಯ ಎಸೆಯುವ ಈ ಉಗ್ರ ಇಂದು ಭಾರತೀಯ ಯೋಧರ ಕೈಗೆ ಸಿಕ್ಕಿಬಿದ್ದು, ಒಂದೆರಡು ಏಟು ತಿನ್ನುತ್ತಲೇ, ಹೇಡಿಯಂತೆ ಗೋಗರೆದು ಅಳಲು ಪ್ರಾರಂಭಿಸಿದ ವೀಡಿಯೊ ಸಾಕಷ್ಟು ವೈರಲ್ ಆಗಿದ್ದು, ನಗೆಪಾಟಲಿಗೆ ಇಡಾಗಿದೆ.

"ಉನ್ನತ ಎಲ್ಇಟಿ ಕಮಾಂಡರ್ ನದೀಮ್ ಅಬ್ರಾರ್ ಅವರನ್ನು ಬಂಧಿಸಲಾಗಿದೆ. ಅವನು ಹಲವಾರು ಕೊಲೆಗಳಲ್ಲಿ ಭಾಗಿಯಾಗಿದ್ದರು. ನಮಗೆ ಸಿಕ್ಕ ದೊಡ್ಡ ಯಶಸ್ಸು”, ಎಂದು ಐಜಿಪಿ ಕಾಶ್ಮೀರ ವಲಯ ವಿಜಯ್ ಕುಮಾರ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಐಜಿಪಿ ಕುಮಾರ್ ಬಂಧನದ ಬಗ್ಗೆ ಯಾವುದೇ ವಿವರಗಳನ್ನು ನೀಡದಿದ್ದರೂ, ನಗರದ ಹೊರವಲಯದಲ್ಲಿರುವ ಪರಿಂಪೋರಾದ ಚೆಕ್‌ಪಾಯಿಂಟ್‌ನಲ್ಲಿ ಭದ್ರತಾ ಪಡೆಗಳು ಅಬ್ರಾರ್ ಮತ್ತು ಇನ್ನೊಬ್ಬ ಶಂಕಿತನನ್ನು ಬಂಧಿಸಿವೆ, ಎಂದು ಮೂಲಗಳು ತಿಳಿಸಿವೆ.

ಇವರಿಬ್ಬರ ವಶದಿಂದ ಭದ್ರತಾ ಪಡೆಗಳು ಪಿಸ್ತೂಲ್ ಮತ್ತು ಗ್ರೆನೇಡ್ ಅನ್ನು ವಶಪಡಿಸಿಕೊಂಡಿದೆ.

ಪೊಲೀಸರ ಪ್ರಕಾರ, ಈ ವರ್ಷದ ಆರಂಭದಲ್ಲಿ ಲಾವೇಪೊರಾದಲ್ಲಿ ಮೂವರು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಸಿಬ್ಬಂದಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಅಬ್ರಾರ್ ಭಾಗಿಯಾಗಿದ್ದಾನೆ.

RELATED TOPICS:
English summary :Big success! : Pak LeT top commander Nadeem has been nabed by Indian force

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...