ಸಂಸದ ನಳಿನ್ ಕುಮಾರ್ ಕಟೀಲು ಸಹೋದರ ನವೀನ್ ಕುಂಜಾಡಿ ನಿಧನ! | ಜನತಾ ನ್ಯೂಸ್
ಬೆಂಗಳೂರು : ನಳಿನ್ ಕುಮಾರ್ ಕಟೀಲ್ ಅವರ ಸಹೋದರ, ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವೀನ್ ಕುಮಾರ್(57 ) ಅವರು ಸೋಮವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು.
ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ಆಗಿದ್ದ ಅವರು ಅನಾರೋಗ್ಯ ದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
RELATED TOPICS:
English summary :Nalin Kumar Kateel