Tue,Apr23,2024
ಕನ್ನಡ / English

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಗೊಂದಲ ಸೃಷ್ಟಿಸುವುದು ಬೇಡ: ಬಿಎಸ್‌ವೈ | ಜನತಾ ನ್ಯೂಸ್

29 Jun 2021
1948

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಹೇಳಿದ್ದಾರೆ.

ಇಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ. ಸುರೇಶ್‌ಕುಮಾರ್ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿಲ್ಲ. SSLC ಪರೀಕ್ಷೆ ಸಂಬಂಧ ಸಚಿವ ಸುರೇಶ್ ಕುಮಾರ್ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಚರ್ಚೆ ಮಾಡಿಯೇ SSLC ಪರೀಕ್ಷಾ ದಿನಾಂಕ ಘೋಷಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಕುರಿತಾಗಿ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದಿದ್ದಾರೆ.

RELATED TOPICS:
English summary :BSYediyurappa

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...