Fri,Apr26,2024
ಕನ್ನಡ / English

ಪಶ್ಚಿಮ ಬಂಗಾಳದಲ್ಲಿ ತನಿಖೆಗೆಂದು ಭೇಟಿ ನೀಡಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಂಡದ ಮೇಲೆ ಹಲ್ಲೆ | ಜನತಾ ನ್ಯೂಸ್

29 Jun 2021
1530

ಕೊಲ್ಕೊತ್ತಾ : ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ಪ್ರಕಟಿಸಿದ ಬಳಿಕ ಮೇ 2ರ ನಂತರದ ರಾಜ್ಯದ ಹಲವೆಡೆ ಬುಗಿಲೆದ್ದ ಹಿಂಸಾಚಾರದ ಘಟನೆಗಳ ತನಿಖೆಗಾಗಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್‌ಎಚ್‌ಆರ್‌ಸಿ) ತಂಡದ ಮೇಲೆ ಜಾದವ್‌ಪುರದಲ್ಲಿ ಹಲ್ಲೆ ನಡೆದಿದೆ.

ಎನ್‌ಎಚ್‌ಆರ್‌ಸಿ ತನಿಖಾ ತಂಡದ ಸದಸ್ಯರೊಂದಿಗೆ ಸಂತ್ರಸ್ತರಿಗೆ ಮಾತನಾಡಲು ಅಡ್ಡಿಪಡಿಸಲಾಗಿದ್ದು, ತನಿಖಾ ತಂಡದ ಸದಸ್ಯರಿಗೆ ಸ್ಥಳಕ್ಕೆ ಭೇಟಿ ನೀಡಲು ಅಡ್ಡಿ ಪಡಿಸಲಾಗಿದೆ, ಎಂದು ಆರೋಪಿಸಲಾಗಿದೆ.

ಚುನಾವಣೆ ಮೊದಲು ಮತ್ತು ಚುನಾವಣೆ ಬಳಿಕ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ನಡೆಯುತ್ತಿರುವುದು ಬಗ್ಗೆ ವರದಿಗಳು ಬರುತ್ತಿದ್ದು, ರಾಜಕೀಯ ವೈಷಮ್ಯದಿಂದ ಹಿಂಸಾಚಾರ ನಡೆದಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಹಿಂಸಾಚಾರವನ್ನು ತನಿಖೆ ಮಾಡಲು ಬಂದ ತಂಡದ ಮೇಲೆಯೇ ಹಲ್ಲೆ ನಡೆದಿರುವುದು, ಪಶ್ಚಿಮ ಬಂಗಾಳದಲ್ಲಿನ ಕಾನೂನು ಸುವ್ಯಸ್ಥೆಗೆ ಹಿಡಿದ ಕನ್ನಡಿಯಾಗಿದೆ.

"ಮತದಾನದ ನಂತರದ ಹಿಂಸಾಚಾರದ ತನಿಖೆಗಾಗಿ ಜಾದವ್‌ಪುರಕ್ಕೆ ಭೇಟಿ ನೀಡಿದ ಎನ್‌ಎಚ್‌ಆರ್‌ಸಿ ತಂಡದ ಮೇಲೆ ಹಲ್ಲೆ ನಡೆಸಲಾಗಿದೆ. ತನಿಖೆಯ ವೇಳೆ ಇಲ್ಲಿ 40 ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ ಎಂದು ತಿಳಿದುಬಂದಿದೆ. ನಮ್ಮ ಮೇಲೆ ಗೂಂಡಾಗಳು ದಾಳಿ ನಡೆಸುತ್ತಿದ್ದಾರೆ" ಎಂದು ಎನ್‌ಎಚ್‌ಆರ್‌ಸಿ ಅಧಿಕಾರಿಯೊಬ್ಬರು ತಿಳಿಸಿದೆ.

ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದಾಗಿನಿಂದ, ಪಶ್ಚಿಮ ಬಂಗಾಳವು ರಾಜಕೀಯ ಹಿಂಸಾಚಾರದ ನಿರಂತರ ಘಟನೆಗೆ ಸಾಕ್ಷಿಯಾಗಿದೆ. ಆಡಳಿತಾರೂರಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಿಎಂ ಮಮತಾ ಬ್ಯಾನರ್ಜಿ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪರಸ್ಪರ ಆರೋಪಿಸಲಾಗಿದೆ.

RELATED TOPICS:
English summary :National Human Rights Commission team visited West Bengal to investigate attacked

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...