ಕೊರೊನಾದಿಂದ ತಾಯಿ ಬಲಿ: ನೊಂದ ಇಬ್ಬರು ಹೆಣ್ಣು ಮಕ್ಕಳು-ಪತಿ ಆತ್ಮಹತ್ಯೆ! | ಜನತಾ ನ್ಯೂಸ್

30 Jun 2021
415

ಬೆಂಗಳೂರು : ಕೊರೊನಾ ಇಡೀ ಕುಟುಂಬವನ್ನೇ ಬಲಿ ಪಡೆದುಕೊಂಡಿದೆ. ತಾಯಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆನೇಕಲ್ ನ ಅತ್ತಿಬೆಲೆಯ ಅಂಬೇಡ್ಕರ್ ಕಾಲೋನಿಯಲ್ಲಿ ಈ ಮನಕಲಕುವ ಘಟನೆ ನಡೆದಿದೆ. 40 ವರ್ಷದ ಸತೀಶ್, 19 ವರ್ಷದ ಮೋನಿಷ ಹಾಗೂ 17 ವರ್ಷದ ಮತ್ತೊಬ್ಬರು ನೇಣಿಗೆ ಶರಣಾಗಿದ್ದಾರೆ.

ಸತೀಶ್​ ರೆಡ್ಡಿ​ ಅವರ ಪತ್ನಿ ಆಶಾ ಅವರ ಕೊರೊನಾ ರಿಪೋರ್ಟ್​​ ಪಾಸಿಟಿವ್​ ಬಂದಿತ್ತು. ಚಿಕಿತ್ಸೆಯ ಬಳಿಕವೂ ಚೇತರಿಸಿಕೊಳ್ಳದ ಆಶಾ ಅವರು ಮೇ 6ರಂದು ಕೊರೊನಾಗೆ ಬಲಿಯಾಗಿದ್ದರು. ಪತಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದರು. ಪುಟ್ಟ ಕುಟುಂಬಕ್ಕೆ ಬರ ಸಿಡಿಲು ಬಡಿದಂತೆ ಆಗಿತ್ತು. ಪತ್ನಿಯನ್ನು ಕಳೆದುಕೊಂಡು ಸತೀಶ್​ ರೆಡ್ಡಿ ಕಂಗಾಲಾಗಿದ್ದರು. ತಾಯಿಯ ಸಾವಿನಿಂದ ಇಬ್ಬರು ಹೆಣ್ಣು ಮಕ್ಕಳು ಖಿನ್ನತೆಗೆ ಒಳಗಾಗಿದ್ದರು. ಮನೆಯಲ್ಲಿ ಮೂವರು ನೇಣಿಗೆ ಶರಣಾಗಿದ್ದಾರೆ.

RELATED TOPICS:
English summary :Bangalore

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...