ವರದಕ್ಷಿಣೆ ಕಿರುಕುಳ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ನೇಣಿಗೆ ಶರಣು! | ಜನತಾ ನ್ಯೂಸ್

30 Jun 2021
486

ದಾವಣಗೆರೆ : ದಾವಣಗೆರೆ ಹೊಸ ಕುಂದವಾಡ ಗ್ರಾಮದ ನಿವಾಸಿಯಾಗಿರುವ ರೂಪಾ ವರದಕ್ಷಿಣೆ ಕಿರುಕುಳಕ್ಕೆ ನೇಣಿಗೆ ಶರಣಾಗಿದ್ದಾಳೆ‌.

ದಾವಣಗೆರೆ ತಾಲೂಕಿನ ಹನುಮನಹಳ್ಳಿ ಗ್ರಾಮದ ಜಯಪ್ರಕಾಶ ಅವರ ಪತ್ನಿ ಎಸ್.ಎಂ. ರೂಪಾ (25) ಮೃತ ದುರ್ದೈವಿ. ಹೊಸ ಕುಂದವಾಡ ಮೂಲದ ರೂಪಾಗೆ ಜಯಪ್ರಕಾಶನ ಜತೆ ಆಕೆಯ ಕುಟುಂಬಸ್ಥರು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆ ವೇಳೆ ಒಂದೂವರೆ ಲಕ್ಷ ರೂಪಾಯಿ ನಗದು, 9 ತೊಲ ಚಿನ್ನಾಭರಣವನ್ನೂ ನೀಡಲಾಗಿತ್ತು.

ಆದರೆ, ನಿನ್ನೆ(ಜೂ.29) ಬೆಳಗ್ಗೆ ರೂಪಾಳ ಶವ ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿತಿಯಲ್ಲಿ ಪತ್ತೆಯಾಗಿದೆ. ವರದಕ್ಷಿಣೆ ತರುವಂತೆ ಗಂಡನ ಮನೆಯಲ್ಲಿ ನಿತ್ಯ ದೈಹಿಕ ಹಾಗೂ‌ ಮಾನಸಿಕ‌ ಹಿಂಸೆ ಕೊಡಲಾಗುತ್ತಿತ್ತು. ಗಂಡನ ಚಿತ್ರಹಿಂಸೆ ತಾಳಲಾರದೇ ರೂಪಾ ಸಾವಿನ ಮನೆಯ ಕದತಟ್ಟಿದ್ದಾಳೆ ಎನ್ನಲಾಗಿದೆ.

ರೂಪಾ ಪೋಷಕರಿಗೆ ಕರೆ ಮಾಡಿ, ಬೇರೊಬ್ಬನ ಜೊತೆ ಮಾತನಾಡುತ್ತಿದ್ದೀಯಾ ಎಂದು ನನ್ನ ಗಂಡ ಆರೋಪ ಮಾಡುತ್ತಿದ್ದಾರೆ. ಅನುಮಾನ ಪಡುತ್ತಿದ್ದಾರೆ. ಆದರೆ, ನಾನು ಯಾವುದೇ ಕಾರಣಕ್ಕೂ ಸಾಯುವುದಿಲ್ಲ. ಧೈರ್ಯವಾಗಿ ಎದುರಿಸಿ ನನ್ನ ಕಳಂಕವನ್ನು ನಾನೇ ತೊಡೆದು ಹಾಕುತ್ತೇನೆ ಎಂದು ತಾಯಿ ನಿರ್ಮಲಾಗೆ ಕರೆ ಮಾಡಿ ಹೇಳಿದ್ದಳಂತೆ. ವರದಕ್ಷಿಣೆ ಕಿರುಕುಳ ನೀಡಿ ನಮ್ಮ ಮಗಳನ್ನು ಹೊಡೆದು ಕೊಲೆ ಮಾಡಿ ಈಗ ನೇಣು ಹಾಕಿದ್ದಾರೆ ಎಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ಗಂಡ ನಾಪತ್ತೆಯಾದ್ದು, ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮೃತಳ ಪಾಲಕರು ಮಾಯಕೊಂಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Davanagere

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...