Thu,Apr25,2024
ಕನ್ನಡ / English

ನಿವೃತ್ತಿ ದಿನವೇ ಕೊರೋನಾಗೆ ಪಿಎಸ್ಐ ಬಲಿ | ಜನತಾ ನ್ಯೂಸ್

30 Jun 2021
1567

ವಿಜಯನಗರ : ಇಂದು ನಿವೃತ್ತಿ ಹೊಂದಬೇಕಾಗಿದ್ದ ಪಿಎಸ್‌ಐಯೊಬ್ಬರು ಕೋವಿಡ್ ಸೋಂಕಿಗೆ ಬಲಿಯಾದ ದಾರುಣ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಯಲ್ಲಪ್ಪ ಕದ್ರಳ್ಳಿ(60) ಕೋವಿಡ್ ನಿಂದ ಮೃತಪಟ್ಟ ಪಿಎಸ್‌ಐ. ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿಯವರಾಗಿದ್ದ ಅವರು ಕುಟುಂಬದೊಂದಿಗೆ ತಾಲ್ಲೂಕಿನ ಕೊಂಡನಾಯಕನಹಳ್ಳಿಯಲ್ಲಿ ವಾಸವಾಗಿದ್ದರು.

ವಾರದ ಹಿಂದೆ ಯಲ್ಲಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರನ್ನು ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ನಸುಕಿನ ಜಾವ ಮೃತಪಟ್ಟಿದ್ದಾರೆ.

ಯಲ್ಲಪ್ಪ ಕದ್ರಳ್ಳಿ ಕಳೆದ 38 ವರ್ಷಗಳಿಂದ ಸೇವೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐಯಾಘಿ ಕರ್ತವ್ಯದಲ್ಲಿದ್ದರು.

RELATED TOPICS:
English summary :vijayanagara

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...