ಇಬ್ಬರು ಬೈಕ್ ಕಳ್ಳರ ಬಂಧನ, 8.5 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ | ಜನತಾ ನ್ಯೂಸ್

30 Jun 2021
410

ಕಲಬುರಗಿ : ನಗರದ ವಿವಿದೆಡೆ ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರೂ ಆರೋಪಿಗಳನ್ನು ಸ್ಟೇಷನ್ ಬಜಾರ್ ಪೊಲೀಸರು ಬಂಧಿಸಿದ್ದಾರೆ.

ಮಲ್ಲಿಕಾರ್ಜುನ (21), ಪ್ರಸಾದ್ ಬಿದನೂರು (22) ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಸಿದ್ದು ಪೂಜಾರಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬಂಧಿತ ಆರೋಪಿಗಳು ನಗರದ ವಿವಿಧೆಡೆ ಕಳ್ಳತನ ಮಾಡಿದ್ದ ಸುಮಾರು 8.5 ಲಕ್ಷ ರೂ. ಮೌಲ್ಯದ 16 ವಿವಿಧ ಕಂಪನಿಯ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡಿ ಹಳ್ಳಿಗಳಲ್ಲಿ ಮಾರುತ್ತಿದ್ದರು.ಈ ಬಗ್ಗೆ ಖಚಿತ ಸುಳಿವು ಪಡೆದ ಕಲಬುರಗಿಯ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯ ಇನ್‍ಸ್ಪೆಕ್ಟರ್ ಸಿದ್ದರಾಮ್ ಗಡೆದ ಹಾಗೂ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತರು ಐಷಾರಾಮಿ ಜೀವನ ನಡೆಸುವುದಕ್ಕಾಗಿ ಬೈಕ್ ಕಳ್ಳತನ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Kalburgi

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#

ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#

ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#

ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#

ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#

ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#

ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#

2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#

ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#

ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...