Sat,Apr20,2024
ಕನ್ನಡ / English

ಅಂತರಾಷ್ಟ್ರೀಯ ವಿಮಾನಯಾನದ ಮೇಲಿನ ನಿರ್ಬಂಧ ಜುಲೈ 31 ರವರೆಗೆ ವಿಸ್ತರಣೆ | ಜನತಾ ನ್ಯೂಸ್

30 Jun 2021
1967

ನವದೆಹಲಿ: : ನಾಗರಿಕ ವಿಮಾನಯಾನ ನಿರ್ದೇಶನಾಲಯ ​​(ಡಿಜಿಸಿಎ) ಬುಧವಾರ ದೇಶಕ್ಕೆ ಬರುವ ಹಾಗೂ ಹೊರ ಹೋಗುವ ವಿಮಾನಯಾನಗಳ ನಿಷೇಧವನ್ನು ಜುಲೈ 31 ರವರೆಗೆ ವಿಸ್ತರಿಸಿದೆ.

ಪ್ರಾಧಿಕಾರವು 2021 ರ ಜುಲೈ 31 ರಂದು ಭಾರತದಿಂದ ಹೊರ ಹೋಗುವ ಹಾಗೂ ಭಾರತಕ್ಕೆ ಬರುವ ನಿಗದಿತ ಅಂತರರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳಿಗೆ ಸಂಬಂಧಿಸಿದಂತೆ ವಿಸ್ತರಿಸರಣೆಯನ್ನು ಸುತ್ತೋಲೆಯ ಮೂಲಕ ತಿಳಿಸಿದೆ.

ಜೂನ್‍ 2020ರ ಜೂನ್‍ 6ರಂದು ಹೊರಡಿಸಲಾದ ಸುತ್ತೋಲೆಯನ್ನು ಭಾಗಶಃ ಮಾರ್ಪಡಿಸಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ಬರುವ ಜುಲೈ 31ರವರೆಗೆ ಸ್ಥಗಿತಗೊಳಿಸಲಾಗಿದೆ. ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ನಿರ್ಬಂಧವು ಅಂತರರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆಗಳು ಮತ್ತು ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ, ಎಂದು ನಾಗರಿಕ ವಿಮಾನಯಾನ ನಿಯಂತ್ರಕದ ಜಂಟಿ ಮಹಾನಿರ್ದೇಶಕ ಸುನಿಲ್ ಕುಮಾರ್‌ ಹಸ್ತಾಕ್ಷರವಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

"ಆದಾಗ್ಯೂ, ಆಯ್ದ ಮಾರ್ಗಗಳಲ್ಲಿ ಪ್ರಾಧಿಕಾರವು ಕೇಸ್-ಟು-ಕೇಸ್ ಆಧಾರದ ಮೇಲೆ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು," ಎಂದು ಅಧಿಸೂಚನೆಯು ಹೇಳಿದೆ.

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಅಧಿಕವಾಗುತ್ತಿದ್ದ ಕಾರಣ ಮೇ 28 ರಂದು ಅಂತರರಾಷ್ಟ್ರೀಯ ವಿಮಾನಯಾನ ನಿಷೇಧವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ. ಅದಕ್ಕೂ ಮುನ್ನ ಮೇ 31ರವರೆಗೆ ನಿರ್ಬಂಧ ಹೇರಲಾಗಿತ್ತು.

RELATED TOPICS:
English summary :Govt extends ban on international flights till July-end

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...