ಕೆಐಎಡಿಬಿ ಕಚೇರಿ ಮೇಲೆ ಎಸಿಬಿ ದಾಳಿ: 70 ಸಾವಿರ ನಗದು, ಮಹತ್ವದ ದಾಖಲೆ ಜಪ್ತಿ | ಜನತಾ ನ್ಯೂಸ್

01 Jul 2021
446

ಹುಬ್ಬಳ್ಳಿ : ಕೆಐಎಡಿಬಿ ಕಚೇರಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ರಾಯಾಪುರ ಬಳಿಯ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ 70 ಸಾವಿರ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ.

ಕೆಐಎಡಿಬಿ ಕಚೇರಿಯಲ್ಲಿ ದೊಡ್ಡಮಟ್ಟದ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಾದಿರಾಜ ಮನ್ನಾರಿ ಹಾಗೂ ಶಿವಾಜಿ ಎನ್ನುವವರು ಪ್ರತ್ಯೇಕ ದೂರು ನೀಡಿದ್ದರು.

ಈ ದೂರಿನ ಅನ್ವಯ ಎಸಿಬಿ ಎಸ್​ಪಿ ಎಸ್.ನ್ಯಾಮೇಗೌಡ ನೇತೃತ್ವದ ತಂಡ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ ನಗದು ಸೇರಿದಂತೆ ದಾಖಲಾತಿಗಳನ್ನ ವಶಪಡಿಸಿಕೊಂಡಿದ್ದಾರೆ. ಕೆಐಎಡಿಬಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿ ತನಿಖೆ ಮುಂದುವರೆಸಿದ್ದಾರೆ.

RELATED TOPICS:
English summary :Hubballi

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...