Wed,Apr24,2024
ಕನ್ನಡ / English

ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ಆತಂಕ, ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ ಸಿಬ್ಬಂದಿ | ಜನತಾ ನ್ಯೂಸ್

01 Jul 2021
1213

ಬೆಳಗಾವಿ : ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ಜನರಿಗೆ ಚಿರತೆಯೊಂದು ಕಾಣಿಸಿಕೊಂಡಿರುವ ಮಾಹಿತಿ ಹಿನ್ನೆಲೆ ನಗರದ ಗಾಲ್ಫ್ ಮೈದಾನದಲ್ಲಿ ಅರಣ್ಯ ‌ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ಬೆಳಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಜನರಿಗೆ ಚಿರತೆ ಕಂಡು ಬಂದಿದೆ. ಗಾಲ್ಫ್ ಮೈದಾನದಲ್ಲಿ ಸುತ್ತಲಿನ ಮಿಲಿಟರಿಯವರು ಹಾಗೂ ಜನರು ವಾಯು ವಿಹಾರಕ್ಕೆ ಬಂದಿದ್ದರು. ಆ ವೇಳೆ ಸುತ್ತಲೂ ಇರುವ ಗಿಡದ ಪಕ್ಕದಲ್ಲಿ ಚಿರತೆ ಅಡ್ಡಾಡುತ್ತಿರುವುದು ಜನರ ಕಣ್ಣಿಗೆ ಬಿದ್ದಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಅರಣ್ಯ ಇಲಾಖೆಯವರು ಅಲ್ಲಿಗೆ ಧಾವಿಸಿದ್ದು, ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಹುಡುಕಾಟಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಗಾಲ್ಫ್ ಗ್ರೌಂಡಕ್ಕೆ ಆಗಮಿಸಿದ್ದಾರೆ. ಚಿರತೆಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

RELATED TOPICS:
English summary :Belagavi

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...