ಜಮ್ಮು ಮತ್ತು ಕಾಶ್ಮೀರ : ಎನ್‌ಕೌಂಟರ್‌ನಲ್ಲಿ 3 ಲಷ್ಕರ್-ಎ-ತೈಬಾ ಭಯೋತ್ಪಾದಕರ ನಿರ್ಮೂಲನೆ | ಜನತಾ ನ್ಯೂಸ್

01 Jul 2021
531

ಕುಲ್ಗಾಮ್ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚಿಮ್ಮೆರ್ ನಲ್ಲಿ ಬುಧವಾರ ಆರಂಭಗೊಂಡ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ 3 ಉಗ್ರರರನ್ನು ಗುರುತಿಸಲಾಗಿದ್ದು, ಮೂವರೂ ಲಷ್ಕರ್-ಎ-ತೈಬಾ(ಎಲ್ಇಟಿ) ಭಯೋತ್ಪಾದಕ ಸಂಘಟನೆಯ ಉಗ್ರರು ಎನ್ನಲಾಗಿದೆ.

ಜೆ ಎ ಕೆ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್‌ಪಿಎಫ್‌ ಜಂಟಿ ಕಾರ್ಯಪಡೆ ಕುಲ್ಗಮ್ ಜಿಲ್ಲೆಯ ಚಿಮ್ಮರ್ ಗ್ರಾಮವನ್ನು ಸುತ್ತುವರೆದು ಬುಧವಾರ ಮುಂಜಾನೆ ಭದ್ರತಾ ಪಡೆಗಳು ಪ್ರಾರಂಭಿಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಎನ್ಕೌಂಟರ್ ಆರಂಭಗೊಂಡಿತ್ತು.

ಈ ಎನ್ಕೌಂಟರ್ ಸಂದರ್ಭದಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಹಾಗೂ ಒಬ್ಬ ಉಗ್ರನು ಎನ್ಕೌಂಟರ್ ಸಮಯದಲ್ಲಿ ಶರಣಾಗಿದ್ದಾನೆ ಎಂದು ವರದಿಯಾಗಿದೆ.

ಈ ಕಾರ್ಯಚರಣೆಯಲ್ಲಿ ಒಂದು ಎಕೆ-47, ಎರಡು ಪಿಸ್ತೂಲ್ ಮತ್ತು ಯುದ್ಧ ಮಳಿಗೆಗಳಂತಹ ಶೇಕರಣೆಯನ್ನು ವಶಪಡಿಸಿಕೊಂಡಿವೆ. 2021ರ ಜನವರಿಯಿಂದ ಇಲ್ಲಿಯ ವರೆಗೆ ಕಳೆದ ಆರು ತಿಂಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ 61 ಭಯೋತ್ಪಾದಕರನ್ನು ನಿರ್ಮೂಲನೆಮಾಡಲಾಗಿದೆ.

RELATED TOPICS:
English summary :Jammu & Kashmir : 3 LeT terrorists eliminated in encounter

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...