Wed,Apr24,2024
ಕನ್ನಡ / English

ಭಟ್ಕಳದಲ್ಲಿ ಹೊತ್ತಿ ಉರಿದ ಜೆಎಂಎಫ್​ಸಿ ಕೋರ್ಟ್: ದಾಖಲೆಗಳು ಅಗ್ನಿಗಾಹುತಿ | ಜನತಾ ನ್ಯೂಸ್

02 Jul 2021
2183

ಉತ್ತರಕನ್ನಡ : ತಾಲೂಕಿನ ಜೆಎಂಎಫ್​​ಸಿ ನ್ಯಾಯಾಲಯದಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ದಾಖಲಾತಿ, ಕಡತಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ನಗರದಲ್ಲಿ ರಾತ್ರಿ ಭಾರಿ ಮಳೆ ಸುರಿದಿದೆ. ಇದರ ನಡುವೆ ಬೆಂಕಿ ಕಾಣಿಸಿದೆ. ಬೆಳಗ್ಗೆ ಪ್ರಾರ್ಥನೆಗೆ ತೆರಳುತ್ತಿರುವವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ ನಸುಕಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವಾರು ದಾಖಲಾತಿಗಳು ಸುಟ್ಟು ಬೂದಿಯಾಗಿವೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಬೆಂಕಿಯ ಕೆನ್ನಾಲಿಗೆಗೆ ನ್ಯಾಯಾಲಯದ ಮೇಲ್ಛಾವಣಿ ಸುಟ್ಟು ಹೋಗಿದೆ. ಜತೆಗೆ ಟೇಬಲ್‌, ಖುರ್ಚಿ, ಬೀರುಗಳು ಸೇರಿದಂತೆ ದಾಖಲೆ ಪತ್ರಗಳು ಸುಟ್ಟು‌ ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Uttara kannada

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...