ಸಚಿವ ಶ್ರೀರಾಮುಲು ಪಿಎ ಬಂಧನ ಪ್ರಕರಣ: ಸಿಎಂ ಪುತ್ರ ವಿಜಯೇಂದ್ರ ಹೆಸರಿನಲ್ಲಿ ವಂಚನೆ ಆರೋಪ | ಜನತಾ ನ್ಯೂಸ್

02 Jul 2021
371

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ನೀಡಲಾದ ದೂರಿನ ಬೆನ್ನಲ್ಲೇ ಸಚಿವ ಬಿ.ಶ್ರೀರಾಮುಲು ಆಪ್ತ ಸಹಾಯಕ ಎನ್ನಲಾದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ನಿವಾಸಿ ರಾಜು ಯಾನೆ ರಾಜಣ್ಣ (35) ಎಂಬಾತ ಬಂಧಿತ ಆರೋಪಿ. ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೆಸರಿ‌ನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಆರೋಪ ಸಂಬಂಧ ಸಚಿವರ ಆಪ್ತ ಸಹಾಯಕನನ್ನು ಸಿಸಿಬಿ ಪೊಲೀಸರು ಬಂಧಿಸಿ ಆಡುಗೋಡಿ ಟೆಕ್ನಿಕಲ್ ಸೆಂಟರ್​​​​​ನಲ್ಲಿ ವಿಚಾರಣೆ ನಡೆಸುತ್ತಿದ್ದು, ಇಂದು ಕೋರ್ಟ್​​ಗೆ ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ನೀಡಿದ ದೂರಿನ ಮೇರೆಗೆ ನಗರ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ರಾಜಣ್ಣ ಎಂಬಾತನ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸಚಿವರು ಹಾಗೂ ಸಿಎಂ ಕಚೇರಿ ಹೆಸರಿನಲ್ಲಿ ಸಾರ್ವಜನಿಕರಿಗೆ ಟೆಂಡರ್, ವರ್ಗಾವಣೆ ಮಾಡಿಸುತ್ತೇನೆ ಎಂದು ಹೇಳಿ ಕೋಟ್ಯಂತರ ರೂಪಾಯಿ ವಸೂಲಿ ಮಾಡುತ್ತಿದ್ದ ಆರೋಪದಡಿ ಸಿಸಿಬಿಗೆ ದೂರುಗಳು ಬಂದಿದ್ದವು ಎನ್ನಲಾಗಿದೆ.

RELATED TOPICS:
English summary :Shriramalu

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...