ಅಪ್ಪ-ಅಮ್ಮ ಇಲ್ಲದ ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬ ಮುಖ್ಯಮಂತ್ರಿ, ಅವರಿಗೆ ಸಿಎಂ ಸ್ಥಾನ ಕನಸೇ ಸರಿ; ಕೆಎಸ್‌ ಈಶ್ವರಪ್ಪ | ಜನತಾ ನ್ಯೂಸ್

02 Jul 2021
393

ಬೆಂಗಳೂರು : ಕಾಂಗ್ರೆಸ್‌ ಅಪ್ಪ-ಅಮ್ಮ ಇಲ್ಲದ ಪಕ್ಷ. ರಾಜ್ಯ ಕಾಂಗ್ರೆಸ್‌ನಲ್ಲಿ ಈಗಾಗಲೇ ಜಾತಿಗೊಬ್ಬರಂತೆ ಐದು ಮಂದಿ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಈ ಜನ್ಮದಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ರಾಜ್ಯದಲ್ಲಿ ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಬೆಂಬಲಿಗ ಶಾಸಕರ ಬಾಯಿ ಮುಚ್ಚಿಸಲು ಸಿದ್ದರಾಮಯ್ಯ ಮುಂದಾಗಿಲ್ಲ. ಡಿ.ಕೆ. ಶಿವಕುಮಾರ್‌ ಕೂಡಾ ಯಾರ ಬಾಯಿಯನ್ನೂ ಮುಚ್ಚಿಸಿಲ್ಲ. ಎಂ.ಬಿ. ಪಾಟೀಲ ನಾನು ಸನ್ಯಾಸಿ ಅಲ್ಲ ಅಂತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಜಿ. ಪರಮೇಶ್ವರ, ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ತನ್ವೀರ್ ಸೇಠ್ ಹೇಳುತ್ತಿದ್ದಾರೆ. ಭಾವಿ ಮುಖ್ಯಮಂತ್ರಿ ವಿಷಯದಲ್ಲಿ ಕಾಂಗ್ರೆಸ್‌ನಲ್ಲಿ ಬಡಿದಾಟ ನಡೆಯುತ್ತಿದೆ ಎಂದರು.

ಇಂದು ಕಾಂಗ್ರೆಸ್‌ ಎಲ್ಲಿದೆ ಎಂದು ಹುಡುಕುವಂತಾಗಿದೆ. ರಾಜಸ್ಥಾನ, ಪಂಜಾಬ್‌ನಲ್ಲಿ ಸರಕಾರವಿರುವುದು ಬಿಟ್ಟರೆ ಕರ್ನಾಟಕದಲ್ಲಿ ಗೆದ್ದಿದ್ದ 70ಕ್ಕೂ ಹೆಚ್ಚು ಮಂದಿಯಲ್ಲಿ ಒಂದಿಷ್ಟು ಜನ ಬಿಟ್ಟು ಹೋಗಿದ್ದಾರೆ. ಕಾಂಗ್ರೆಸ್‌ ಜೀವವೇ ಹೋಗುತ್ತಿರುವ ಪರಿಸ್ಥಿತಿಯಲ್ಲಿ ಮುಂದಿನ ಸಿಎಂ ನಾನು ಎಂಬಂತೆ ಬಡಿದಾಡುಕೊಳ್ಳುತ್ತಿದ್ದಾರೆ. ಸಾಯುತ್ತಿರುವ ಕಾಂಗ್ರೆಸ್‌ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ. ಇನ್ನು ಸಿಎಂ ಸ್ಥಾನ ಕನಸೇ ಸರಿ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್‌ ಜೀವವೇ ಹೋಗುತ್ತಿರುವ ಪರಿಸ್ಥಿತಿಯಲ್ಲಿ ಮುಂದಿನ ಸಿಎಂ ನಾನು ಎಂಬಂತೆ ಬಡಿದಾಡುಕೊಳ್ಳುತ್ತಿದ್ದಾರೆ. ಸಾಯುತ್ತಿರುವ ಕಾಂಗ್ರೆಸ್‌ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ. ಇನ್ನು ಸಿಎಂ ಸ್ಥಾನ ಕನಸೇ ಸರಿ ಎಂದು ಟೀಕಿಸಿದ್ದಾರೆ.

RELATED TOPICS:
English summary :Eshwarappa

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...