ವಿಮಾನ ನಿಲ್ದಾಣದಲ್ಲಿ 20.89 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ, ವ್ಯಕ್ತಿ ಬಂಧನ | ಜನತಾ ನ್ಯೂಸ್

02 Jul 2021
419

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ‌ ಆಗಮಿಸಿದ ಪ್ರಯಾಣಿಕನೋರ್ವನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ರೂ. ಮೌಲ್ಯದ ಚಿನ್ನವನ್ನು ಶುಕ್ರವಾರ ವಶಕ್ಕೆ ಪಡೆದಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ದುಬೈನಿಂದ ಆಗಮಿಸಿದ ಕೇರಳದ ಕಾಸರಗೋಡಿನ ಮೊಹಿದಿನ್ ಮುನಾಸಿರ್ ಪದಿನಾರ್ ಮೊಹಮದ್ ಎಂಬಾತ 430 ಗ್ರಾಂ ತೂಕದ ಚಿನ್ನವನ್ನು ತನ್ನ ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲಿಸುತ್ತಿದ್ದಾಗ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

RELATED TOPICS:
English summary :Mangalore

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#

60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...