Wed,May08,2024
ಕನ್ನಡ / English

ಜೆಡಿಎಸ್​ ಬಿಟ್ಟ ಮೇಲೆ ಸಿದ್ದರಾಮಯ್ಯರಿಗೆ ಒಳ್ಳೆಯದೇ ಆಗಿದೆ: ತಂದೆ ಪರ ಮಗ ಯತೀಂದ್ರ | ಜನತಾ ನ್ಯೂಸ್

02 Jul 2021
1212

ಮೈಸೂರು : ಜೆಡಿಎಸ್‌ನಿಂದ ಹೊರಬಂದ ಮೇಲೆ ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಳ್ಳೆಯದೇ ಆಗಿದೆ ಎಂದು ಅವರ ಪುತ್ರ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ತಂದೆ ಯಾವುದೇ ಪಾಪ ಮಾಡಿಲ್ಲ, ಸಿದ್ದರಾಮಯ್ಯ ತಾವಾಗಿ ಜೆಡಿಎಸ್ ಪಕ್ಷ ಬಿಡಲಿಲ್ಲ. ಜೆಡಿಎಸ್‌ನಲ್ಲಿ ಬೆಳೆಯುತ್ತಿದ್ದ ನಾಯಕರನ್ನು ಮೊಟಕುಗೊಳಿಸಲು ಉಚ್ಚಾಟನೆ ಮಾಡಲಾಯ್ತು. ಜೆಡಿಎಸ್‌ನಿಂದ ಹೊರಬಂದ ಮೇಲೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಳ್ಳೆಯದೇ ಆಗಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಆದರು, ಈಗಲೂ ಒಳ್ಳೆಯದೇ ಆಗುತ್ತಿದೆ. ಜೆಡಿಎಸ್ ಪಕ್ಷ ತನ್ನ ನೆಲೆ ಕಳೆದುಕೊಳ್ಳಲಿದೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಲಿದ್ದು ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸವನ್ನು ಕೂಡ ಯತೀಂದ್ರ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Siddaramaiah

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...