ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನಿಗೂ ಆಕ್ಸಿಡೆಂಟ್: ಮಸಣ ಸೇರಿದ ಸೋದರ! | ಜನತಾ ನ್ಯೂಸ್

02 Jul 2021
448

ಚಿತ್ರದುರ್ಗ : ಅಪಘಾತಕ್ಕೀಡಾಗಿ ಮೃತಪಟ್ಟ ತಂಗಿಯ ಶವವನ್ನ ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗಮಧ್ಯೆ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹಾವೇರಿ ಜಿಲ್ಲೆಯ ಹಿರೇಕೆರೂರಿನ ರಾಮು ಮುದ್ದಿಗೌಡರ್(56) ಮತ್ತು ಇವರ ಸಹೋದರಿ ರೇಣುಕಾ ಮೃತರು. ಈತನ ತಂಗಿ ರೇಣುಕಾ ಕಳೆದ ಮೂರು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ತಂಗಿ ರೇಣುಕಾ ಶವವನ್ನ ಆಯಂಬುಲೆನ್ಸ್ ನಲ್ಲಿ ತೆಗೆದುಕೊಂಡು, ಅದರ ಹಿಂದೆ ಕಾರಿನಲ್ಲಿ ರಾಮು ಹಿರೇಕೆರೂರಿಗೆ ಬರುತ್ತಿದ್ದರು. ಮಾರ್ಗಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟಿಪ್ಪರ್ ಹಾಗೂ ರಾಮು ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಚಲಿಸುತ್ತಿದ್ದ ಟಿಪ್ಪರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ರಾಮು ಗಂಬೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

RELATED TOPICS:
English summary :chitradurga

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#

ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#

ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#

ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#

ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#

ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#

ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#

2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#

ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#

ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...