Sat,Apr20,2024
ಕನ್ನಡ / English

ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಚಿವ ಬಸವರಾಜ್ ಬೊಮ್ಮಾಯಿ | ಜನತಾ ನ್ಯೂಸ್

02 Jul 2021
1535

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಶುಕ್ರವಾರ ಭೇಟಿಯಾದರು.

ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ನಿರ್ಮಲಾ ಸೀತಾರಾಮನ್ ಅವರನ್ನು ಬೊಮ್ಮಾಯಿ ಅವರು ಭೇಟಿಯಾಗಿ, ಸಚಿವರ ಜತೆ ಹಲವು ವಿಚಾರಗಳ ಬಗ್ಗೆ ಅವರು ಭೇಟಿ ವೇಳೆ ಮಾತುಕತೆ ನಡೆಸಿದರು.

ಭೇಟಿ ವೇಳೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವು ನೀಡುವಂತೆ ನಿರ್ಮಲಾ ಸೀತಾರಾಮನ್‌ ಅವರಲ್ಲಿ ಬಸವರಾಜ್‌ ಬೊಮ್ಮಾಯಿ ಬೇಡಿಕೆ ಇಟ್ಟರು ಎನ್ನಲಾಗಿದೆ. ಇದರ ಜತೆಗೆ ರಾಜ್ಯದ ಪಾಲಿನ ಜಿಎಸ್‌ಟಿ ಪರಿಹಾರ ಬಾಕಿ 11,800 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆಯೂ ಮನವಿ ಮಾಡಿಕೊಂಡರು.

RELATED TOPICS:
English summary :Basavaraj Bommai

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...