ಭೀಕರ ಅಪಘಾತ: ನವ ವಿವಾಹಿತೆ ಸಾವು, ಮದುಮಗ ಸೇರಿ 7 ಜನರ ಸ್ಥಿತಿ ಗಂಭೀರ | ಜನತಾ ನ್ಯೂಸ್

02 Jul 2021
480

ವಿಜಯಪುರ : ಕುಟುಂಬಸ್ಥರೊಂದಿಗೆ ದೇವರ ದರ್ಶನಕ್ಕೆಂದು ತೆರಳುವ ಮಾರ್ಗಮಧ್ಯೆ ಟೆಂಪೋ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮದುಮಗಳು ಮೃತಪಟ್ಟಿದ್ದಾಳೆ.

ನಿನ್ನೆಯಷ್ಟೇ (ಜುಲೈ 1) ವಿವಾಹ ಕಾರ್ಯ ಮುಗಿದಿದ್ದು, ಇಂದು ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ನವ ವಿವಾಹಿತೆ ರಾಣಿ ಗಣೇಶ ಚೌಹಾಣ್ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗೂಡ್ಸ್​ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್​ನಲ್ಲಿದ್ದ ಮೃತ ರಾಣಿಯ ಪತಿ ಗಣೇಶ ಸೇರಿ 6 ಜನರಿಗೆ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೂಡ್ಸ್ ವಾಹನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Vijaypura

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...