ಸಂಚಾರಿ ವಿಜಯ್ ಡೆತ್ ಸೀಕ್ರೆಟ್: ಬೈಕ್ ಸವಾರ ನವೀನ್ ಹೇಳಿಕೆ ದಾಖಲು | ಜನತಾ ನ್ಯೂಸ್

02 Jul 2021
474

ಬೆಂಗಳೂರು : ನಟ ಸಂಚಾರಿ ವಿಜಯ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಸಂಪೂರ್ಣ ವಿವರವನ್ನ ಸಂಚಾರಿ ವಿಜಯ್ ಸ್ನೇಹಿತ ನವೀನ್ ಜಯನಗರ ಪೊಲೀಸರಿಗೆ ನೀಡಿದ್ದಾರೆ.

ನಟ ಸಂಚಾರಿ ವಿಜಯ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಸವಾರ ನವೀನ್‌ನನ್ನು ಜಯನಗರ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿಂತೆ ಸಮಗ್ರ ಮಾಹಿತಿಯನ್ನು ನವೀನ್ ಪೊಲೀಸರ ಮುಂದೆ ದಾಖಲಿಸಿದ್ದಾನೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಹಿನ್ನೆಲೆಯಲ್ಲಿ ನವೀನ್ ನನ್ನು ಜಯನಗರ ಸಂಚಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಘಟನೆ ಕುರಿತು ಸಮಗ್ರ ವಿವರವನ್ನು ನವೀನ್ ಪೊಲೀಸರ ಮುಂದೆ ದಾಖಲಿಸಿದ್ದಾನೆ.

ಜೂ 12 ರಂದು ರಾತ್ರಿ ನಾನು ಮತ್ತು ಸಂಚಾರಿ ವಿಜಯ್ ಮತ್ತು ಆಪ್ತರು ವಿಜಯ್ ಮನೆಯಲ್ಲಿ ಸಭೆ ಸೇರಿದ್ದೆವು. ಕೊರೊನಾ ಸಂಕಷ್ಟಕ್ಕೆ ಒಳಗಾದವರಿಗೆ ಆಹಾರ ಕಿಟ್ ವಿತರಣೆ ಮಾಡುವ ಬಗ್ಗೆ ಚರ್ಚೆ ನಡೆಸುವಾಗ ನನಗೆ ನನ್ನ ಪತ್ನಿಯಿಂದ ಕರೆ ಬಂತು. ಅನಾರೋಗ್ಯಕ್ಕೆ ಒಳಗಾಗಿದ್ದ ನನ್ನ ಪತ್ನಿ ಮೆಡಿಕಲ್ ಸ್ಟೋರ್ ನಿಂದ ಮಾತ್ರೆ ತರುವಂತೆ ಕೇಳಿಕೊಂಡಳು. ನನ್ನ ಪತ್ನಿಗೆ ಮಾತ್ರೆ ತಂದು ಕೊಡುವ ಸಲುವಾಗಿ ನಾನು ಬೈಕ್ ನಲ್ಲಿ ಹೊರಗೆ ಬಂದಾಗ ಸಂಚಾರ ವಿಜಯ್ ಕೂಡ ಬಂದ.

ಆಗ ವಿಜಯ್ ನಾನು ಬರುತ್ತೇನೆ ಎಂದಿದ್ದರು, ಮನೆ ಬಳಿಯೇ ಇರೋದು ಎಂದು ತಿಳಿದು ಇಬ್ಬರೂ ಹೆಲ್ಮೆಟ್ ಹಾಕಿರಲಿಲ್ಲ, ಹೋಗುತ್ತಿರುವಾಗ ಸ್ಕಿಡ್ ಆಗಿ ಎಲಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದಿದೆ.. ಈ ವೇಳೆ ಸಂಚಾರಿ ವಿಜಯ್ ಬ್ರೇಕ್ ಹಾಕಿದ ರಭಸಕ್ಕೆ ಎಗರಿ ಬಿದ್ದಿದ್ದಾರೆ, ಈ ವೇಳೆ ಗಾಯಗೊಂಡು ನಾನು ಪ್ರಜ್ಞೆ ಕಳೆದುಕೊಂಡೆ ಎಂದು ಬೈಕ್ ಸವಾರ ನವೀನ್ ಹೇಳಿಕೆ ದಾಖಲಿಸಿದ್ದಾನೆ.

RELATED TOPICS:
English summary :Bangalore

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...