ಕಾರವಾರ-ಬೆಂಗಳೂರು ರೈಲಿಗೆ ಪಂಚಗಂಗಾ ಎಕ್ಸ್ಪ್ರೆಸ್ ಹೆಸರು ನಾಮಕರಣ | ಜನತಾ ನ್ಯೂಸ್

02 Jul 2021
360

ಬೆಂಗಳೂರು : ದಕ್ಷಿಣ ಭಾರತದ ಕಾಶ್ಮೀರ ಕಾರವಾರ ಮತ್ತು ಸಿಲಿಕಾನ್ ಸಿಟಿ ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಪಾಸ್ಟ್ ರೈಲಿಗೆ ಪಂಚಗಂಗಾ ಹೆಸರನ್ನು ನಾಮಕರಣ ಮಾಡಲಾಗಿದೆ.

ರಾಜ್ಯ ರಾಜಧಾನಿಯಿಂದ ಹೊರಟು ರಾಜ್ಯ ಕರಾವಳಿಯ ಕೊಂಕಣ ರೇಲ್ವೆ ಮಾರ್ಗದಲ್ಲಿ ಪ್ರತಿದಿನ ಓಡಾಡುವ ರೈಲನ್ನು ಇನ್ನು ಮುಂದೆ ಪಂಚಗಂಗಾ ಎಕ್ಸ್ ಪ್ರೆಸ್ ಎಂದು ಕರೆಯಲಾಗುತ್ತದೆ.

ಕೆಂದ್ರ ರೈಲ್ವೆ ಸಚಿವಾಲಯ ಪಂಚಗಂಗಾ ನಾಮಕರಣ ಕುರಿತು ಆದೇಶ ಹೊರಡಿಸಿದೆ. ಸಂಸದೆ ಶೋಭಾ ಕರಂದ್ಲಾಜೆ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಪಂಚಗಂಗಾವಳಿ- ಕರಾವಳಿ ಕರ್ನಾಟಕದ ಭೌಗೋಳಿಕ ಅದ್ಭುತ, ಅಲ್ಲಿ ಉಡುಪಿಯ 5 ಪವಿತ್ರ ನದಿಗಳು ವಿಲೀನಗೊಂಡು ಅರೇಬಿಯನ್ ಸಮುದ್ರಕ್ಕೆ ಸೇರುವ ಮೊದಲು ಪಂಚಗಂಗವಾಲಿಯನ್ನು ರೂಪಿಸುತ್ತವೆ," ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Karwar-Bengaluru train named as Panchaganga Express

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#

ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#

ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#

ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#

ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#

ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#

ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#

2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#

ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#

ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...