Fri,Apr19,2024
ಕನ್ನಡ / English

ಸರ್ಕಾರಿ ಆಸ್ಪತ್ರೆಯ ಕಿಟಕಿಯಲ್ಲಿ ನವಜಾತ ಶಿಶು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ! | ಜನತಾ ನ್ಯೂಸ್

03 Jul 2021
2139

ಚಿಕ್ಕಬಳ್ಳಾಪುರ : ಹೆಣ್ಣು ಮಗುವೊಂದನ್ನು ಕತ್ತಿಗೆ ಟೈನ್‌ಹುರಿಯಿಂದ ನೇಣುಬಿಗಿದು ಶೌಚಾಲಯದ ಕಿಟಕಿಯಲ್ಲಿ ಎಸೆದಿರುವ ಮನಕಲುಕುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ಎಂತಹ ಕಲ್ಲು ಹೃದಯವನ್ನೂ ಹಿಂಡುವಂತಿದೆ.

ನವಜಾತ ಶಿಶುವೊಂದನ್ನು ಆಸ್ಪತ್ರೆಯ ಬಚ್ಚಲು ಕೋಣೆಯ ಕಿಟಕಿಗೆ ನೇಣು ಹಾಕಿ ಕೊಂದಿರುವ ಅತ್ಯಂತ ಅಮಾನವೀಯ ಘಟನೆ ನಡೆದಿದೆ.

ಆಗತಾನೇ ಹುಟ್ಟಿದ ಮಗುವನ್ನು ಬಚ್ಚಲ ಕೋಣೆಯ ಕಿಟಕಿಗೆ ನೇತುಹಾಕಲಾಗಿದೆ. ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯನ್ನು ಸ್ವಚ್ಚಗೊಳಿಸುತ್ತಿದ್ದಾಗ ಬೆಳಗ್ಗೆ 8 ಗಂಟೆ ಸಮಯದಲ್ಲಿ ಬಚ್ಚಲಿನ ಬಾಗಿಲು ಬಂದ್​ ಆಗಿತ್ತು, ಸ್ವಚ್ಚಗೊಳಿಸಲೆಂದು ಎರಡು ಮೂರು ಸಲ ಹೋದಾಗಲೂ ಬಾಗಿಲು ಹಾಕಿತ್ತು.

ನಂತರ ಬೆಳಗ್ಗೆ 9 ಗಂಟೆ ಸಮಯದಲ್ಲಿ ಹೋಗಿ ನೋಡಿದಾಗ ಅಲ್ಲಿ ಹೆರಿಗೆಯಾದ ವಾಸನೆ ಬಂದಿದೆ. ತಕ್ಷಣ ಸಿಬ್ಬಂದಿ ಆಚೀಚೆ ನೋಡಿ ಕಣ್ಣೆತ್ತಿ ಗಮನ ಹರಿಸಿದಾಗ ಆಗ ತಾನೆ ಜನಿಸಿದ ಹೆಣ್ಣು ನವಜಾತ ಶಿಶು ನೇತಾಡುತ್ತಿರುವುದು ಕಂಡುಬಂದಿದೆ.

ಸಿಬ್ಬಂದಿ ಕೂಡಲೇ ವಿಚಾರವನ್ನು ವೈದ್ಯರ ಗಮನಕ್ಕೆ ತಂದು ಪರಿಶೀಲನೆ ‌ಮಾಡಿ ಮಗುವಿಗೆ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಅಷ್ಟರಲ್ಲೇ ಪ್ರಾಣ ಬಿಟ್ಟಿತ್ತು ಎಂದು ತಿಳಿದು ಬಂದಿದೆ.

ಬಹುಶಃ ಹೆಣ್ಣು ಮಗು ಎಂಬ ಕಾರಣಕ್ಕೆ ಹೀಗೆ ಮಾಡಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ, ಹೆರಿಗೆ ನೋವು ಬಂದ ಕೂಡಲೇ ಆಸ್ಪತ್ರೆಗೆ ಬಂದು ಬಾತ್​ರೂಮ್​ ಒಳಗೆ ತೆರಳಿ ಹೆರಿಗೆ ಮಾಡಿಕೊಂಡಿದ್ದಾರೆ. ಆದರೆ ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ಶಿಶುವಿನ ಕುತ್ತಿಗೆಗೆ ನೇಣು ಬಿಗಿದು ಒಳಗಡೆಯಿಂದ ಹೊರಗಡೆ ತಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಮಗು ಕಿಟಕಿಯಲ್ಲಿ ಆಚೆ ತೂರಿಲ್ಲವಾದ್ದರಿಂದ ಅಲ್ಲೇ ಬಿಟ್ಟು ಗಾಬರಿಯಲ್ಲಿ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ನಗರ ಠಾಣೆ ‌ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ತನಿಖೆ ‌ಮಾಡುತ್ತಿದ್ದು ಆಸ್ಪತ್ರೆಯ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದ್ದಾರೆ.

RELATED TOPICS:
English summary :Chikkaballapura

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...