ಮೂರು ವರ್ಷದ ಮಗುವಿನೊಂದಿಗೆ ನೇಣಿಗೆ ಶರಣಾದ ತಾಯಿ | ಜನತಾ ನ್ಯೂಸ್

03 Jul 2021
402

ದಾವಣಗೆರೆ : ಮೂರು ವರ್ಷದ ಮಗುವಿನೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.

ಹರ್ಷಿತಾ(3), ಚಂದ್ರಮ್ಮ (25), ನೇಣು ಬಿಗಿದು ಸಾವನ್ನಪ್ಪಿದ ದುರ್ದೈವಿಗಳು. ಮಗಳು ಹರ್ಷಿತಾ ಎಂಬ ಮೂರು ವರ್ಷದ ಮಗುವಿಗೆ ನೇಣು ಬಿಗಿದು ತಾಯಿ ಚಂದ್ರಮ್ಮ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಮ್ಮನ ಗಂಡ ಮಂಜಪ್ಪ ಡಿ ಆರ್ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆಯಲ್ಲಿದ್ದಾರೆ. ಗಂಡ ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೌಟುಂಬಿಕ ಕಲಹವು ತಾಯಿ, ಮಗುವಿನ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Davanagere

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ನ್ಯೂಸ್ MORE NEWS...