ಪಕ್ಷ ತೊರೆದ 14 ಮಂದಿಯನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ | ಜನತಾ ನ್ಯೂಸ್

03 Jul 2021
403

ಬೆಂಗಳೂರು : ಕಾಂಗ್ರೆಸ್‌ನಿಂದ ಹೋದ 14 ಜನ ವಾಪಸ್‌ ಆಗುವ ವಿಚಾರಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಪ್ರಳಯವಾದರೂ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ನಾನು ವಿಧಾನಸಭೆಯಲ್ಲಿ ಹೇಳಿದ್ದೇನೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಪಕ್ಷ ತೊರೆದ 14 ಮಂದಿಯನ್ನೂ ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಜೊತೆ ಮಾತನಾಡುತ್ತೇನೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ತಮ್ಮ ವಿರುದ್ಧ ಯಾವುದೇ ವಿಡಿಯೋ ಪ್ರಸಾರ ಮಾಡದಂತೆ ಕೇಂದ್ರ ಸಚಿವ ಸದಾನಂದಗೌಡ ನ್ಯಾಯಾಲಯದಿಂದ ತಡೆ ಆದೇಶ ತಂದಿದ್ದಾರೆ. ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಆಗಿದೆ ಅವರ ಸ್ಥಿತಿ. ಕುಂಬಳಕಾಯಿ ಕಳ್ಳ ಎಂದರೆ ಅವರು ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಲಸಿಕೆ ವಿಚಾರದಲ್ಲಿ ಈ ಸರ್ಕಾರ ಪದೇಪದೆ ವಿಫಲವಾಗಿದೆ ಎಂದೂ ಸಿದ್ದರಾಮಯ್ಯ ಕುಟುಕಿದ್ದಾರೆ. ಉಚಿತವಾಗಿ ಲಸಿಕೆ ಕೊಡುವುದಾಗಿ ಪ್ರಧಾನಿ ಹೇಳಿದ್ದರು. 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಕೊಡುತ್ತೇವೆ ಎಂದಿದ್ದರು. ಆದ್ರೆ ರಾಜ್ಯದಲ್ಲಿ ಕೊವಿಡ್ ಲಸಿಕೆಯೇ ಸಿಗುತ್ತಿಲ್ಲ. ಲಸಿಕೆ ಸಂಗ್ರಹವಿಲ್ಲ ಎಂದು ಬಿಬಿಎಂಪಿ ಆಯುಕ್ತರೇ ಹೇಳಿದ್ದಾರೆ.. ಸಚಿವ ಸುಧಾಕರ್ ಮಾತ್ರ ನಮ್ಮಲ್ಲಿ ಸಮಸ್ಯೆ ಇಲ್ಲ ಅಂತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Siddaramaiah

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#

60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...