ರಾಜ್ಯಾದ್ಯಂತ ಕೋವಿಡ್-19 ನಿಂದ 86 ಸಾವು, 2,082 ಹೊಸ ಪ್ರಕರಣ : ಬೆಂಗಳೂರಿನಲ್ಲಿ 481 | ಜನತಾ ನ್ಯೂಸ್

03 Jul 2021
456

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಶನಿವಾರ 2,082 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 481 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 55 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 89, ಬಳ್ಳಾರಿಯಲ್ಲಿ 20, ಮೈಸೂರು ನಲ್ಲಿ 227, ದಕ್ಷಿಣ ಕನ್ನಡದಲ್ಲಿ 214, ಹಾಸನದಲ್ಲಿ 202, ಮಂಡ್ಯದಲ್ಲಿ 72, ಉಡುಪಿಯಲ್ಲಿ 102, ಶಿವಮೊಗ್ಗದಲ್ಲಿ 108, ಬೆಳಗಾವಿಯಲ್ಲಿ 91, ಕುಲಬುರಗಿಯಲ್ಲಿ 20, ಚಿತ್ರದುರ್ಗದಲ್ಲಿ 18, ಧಾರವಾಡದಲ್ಲಿ 43, ವಿಜಯಪುರದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 21, ದಾವಣಗೆರೆಯಲ್ಲಿ 48, ಕೋಲಾರದಲ್ಲಿ 47, ಚಾಮರಾಜನಗರದಲ್ಲಿ 36, ಕೊಡಗುನಲ್ಲಿ 25, ಬೀದರ್ ನಲ್ಲಿ 7, ಕೊಪ್ಪಳದಲ್ಲಿ 9, ರಾಮನಗರದಲ್ಲಿ 6 ಹಾಗೂ ಉತ್ತರ ಕನ್ನಡ 28 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,52,079ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 86 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 4,484 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 7,751 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 27,68,632 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 86 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 10 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 35,308 ಆಗಿದೆ.

RELATED TOPICS:
English summary :COVID-19 statewide 86 deaths : Yesterday 2,082 new case in Karnataka, 481 in Bengaluru

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#
ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#
 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#
ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#
ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#
ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...