ನವವಿವಾಹಿತೆ ಸಾವು: ಪ್ರೀತಿಸಿ ಮದುವೆಯಾಗಿದ್ದ ಪ್ರಿಯತಮೆಯನ್ನೇ ಕೊಲೆಗೈದನಾ ಪತಿ? | ಜನತಾ ನ್ಯೂಸ್

03 Jul 2021
513

ಬೆಳಗಾವಿ : ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಶಹಾಪುರದ ಅಲ್ವಾನ್ ಗಲ್ಲಿಯಲ್ಲಿ ನಡೆದಿದೆ.

ಬೆಳಗಾವಿ ಶಹಾಪುರದ ಅಲ್ವಾನ್‍ಗಲ್ಲಿ ನಿವಾಸಿ ಜ್ಯೋತಿ(19) ಮೃತ ದುರ್ದೈವಿ. 23 ವಷ್ದ ಲಕ್ಷ್ಮೀಕಾಂತ್ ಯಲ್ಲಾರಿ ಮತ್ತು ಜ್ಯೋತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಜಾತಿ ಬೇರೆಬೇರೆಯಾಗಿದ್ದರೂ, ಮೂರು ತಿಂಗಳ ಹಿಂದೆ ರಿಜಿಸ್ಟ್ರಾರ್​ ಮದುವೆಯನ್ನೂ ಮಾಡಿಕೊಂಡು ಒಟ್ಟಿಗೆ ವಾಸಿಸುತ್ತಿದ್ದರು.

ಕುಟುಂಬದ ವಿರೋಧದ ಮಧ್ಯೆ 3 ತಿಂಗಳ ಹಿಂದೆಯಷ್ಟೇ ಇಬ್ಬರೂ ಮದುವೆ ಆಗಿದ್ದರು. ಮದುವೆ ನಂತರ ಜ್ಯೋತಿಗೆ ಪತಿ ಲಕ್ಷ್ಮಿಕಾಂತ ಹಾಗೂ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು. ನನ್ನ ಮಗಳನ್ನು ಪತಿ ಸೇರಿ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂದು ಯುವತಿ ಪೋಷಕರು ಆರೋಪಿಸುತ್ತಿದ್ದಾರೆ.

ಘಟನೆ ಬಳಿಕ ಪತಿ ಲಕ್ಷ್ಮಿಕಾಂತ ಪರಾರಿಯಾಗಿದ್ದಾರೆ. ಲಕ್ಷ್ಮಿಕಾಂತ ಹಾಗೂ ಆತನ ಪೋಷಕರು ಸೇರಿ ನಾಲ್ವರನ್ನು ಬಂಧಿಸಬೇಕು ಎಂದು ಜ್ಯೋತಿ ಪೋಷಕರು ಪಟ್ಟುಹಿಡಿದ್ದಾರೆ.

ಶಹಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Belagavi

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#

ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#

ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#

ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#

ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#

ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#

ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#

2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#

ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#

ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...