Thu,Apr25,2024
ಕನ್ನಡ / English

ಕಾರು ಮರಕ್ಕೆ ಡಿಕ್ಕಿಯಾಗಿ ವ್ಯಾಕ್ಸಿನ್​ ಹಾಕಿಸಿಕೊಳ್ಳಲು ಹೊರಟಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ | ಜನತಾ ನ್ಯೂಸ್

03 Jul 2021
2899

ತುಮಕೂರು : ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರೊನಾ ವ್ಯಾಕ್ಸಿನ್​ ಹಾಕಿಸಿಕೊಳ್ಳಲೆಂದು ಕಾರಿನಲ್ಲಿ ಶನಿವಾರ ಹೊರಟಿದ್ದ ಮೂವರು ಯುವಕರ ಪೈಕಿ ಇಬ್ಬರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೀಡಾಗಿ ದುರಂತ ಅಂತ್ಯಕಂಡ ಘಟನೆ ನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದೊಡ್ಡೇರಿ ಕಾಲೋನಿಯ ತಾಳೆಕೆರೆ ಗೇಟ್ ಬಳಿ ನಡೆದಿದೆ.

ತುಮಕೂರು ಹೊರಪೇಟೆ ಮೂಲದ ಪವನ್(24) ಮತ್ತು ಉದಯ್(23) ಮೃತ ದುರ್ದೈವಿಗಳಾಗಿದ್ದು, ಮಣಿಕಂಠ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬೆಂಗಳೂರಿಗೆ ತೆರಳುವಾಗ ತಾಳೆಕೆರೆ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಉದಯ್​ ಮತ್ತು ಪವನ್​ ಮೃತಪಟ್ಟಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Tumkur

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...