ರಾಜ್ಯ ಕಾಂಗ್ರೆಸ್ ನಲ್ಲಿ ಪಂಚ ಕೌರವರು ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ: ಈಶ್ವರಪ್ಪ | ಜನತಾ ನ್ಯೂಸ್

04 Jul 2021
383

ಶಿವಮೊಗ್ಗ : ಮಹಾಭಾರತ ಎಂದ ಕೂಡಲೇ ಪಂಚ ಪಾಂಡವರು ನೆನಪು ಬರುತ್ತಾರೆ. ಆದರೆ ರಾಜ್ಯದಲ್ಲಿ ಪಂಚ ಕೌರವರು ಕಾಣಸಿಗುತ್ತಿದ್ದಾರೆ. ರಾಜ್ಯದಲ್ಲಿ ಪಂಚ ಕೌರವರು ಅಧಿಕಾರ ಹಿಡಿಯಬೇಕೆಂದು ಪ್ರಯತ್ನಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.

ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ತನ್ವಿರ್ ಸೇಠ್ ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ ಎಂದ ಅವರು, ಸಮಾಜವಾದವನ್ನ, ಸಾಮಾಜಿಕ ನ್ಯಾಯ ನೀಡುವುದಾಗಿ ಕೇವಲ ಬಾಯಿ ಮಾತಲ್ಲಿ ಹೇಳಿ ಸಿದ್ದರಾಮಯ್ಯ ಸಿಎಂ ರೇಸ್ ನಲ್ಲಿದ್ದಾರೆ ಎಂದು ಕುಟುಕಿದರು.

ಸಮಾಜವಾದವನ್ನು, ಸಾಮಾಜಿಕ ನ್ಯಾಯ ನೀಡುವುದಾಗಿ ಕೇವಲ ಬಾಯಿ ಮಾತಲ್ಲಿ ಹೇಳುವ ಸಿದ್ಧರಾಮಯ್ಯ ಸಿಎಂ ರೇಸ್ ನಲ್ಲಿದ್ದಾರೆ. ವ್ಯಕ್ತಿ ಪೂಜೆ ಮಾಡಬಾರದೆಂದು ಸ್ವತಃ ಡಿ.ಕೆ. ಶಿವಕುಮಾರ್ ಒಂದು ಕಡೆ ಹೇಳುತ್ತಾರೆ. ಇನ್ನೊಂದೆಡೆ ಚಾಮರಾಜ ನಗರದಲ್ಲಿ ಕಾರ್ಯಕರ್ತರ ಮೂಲಕ ನಾನೇ ಸಿಎಂ ಎಂದು ಹೇಳಿಸುತ್ತಾರೆ ಎಂದು ವ್ಯಂಗ್ಯವಾಡಿದರು.

ದಲಿತ ಮುಖ್ಯಮಂತ್ರಿ ಎಂದು ಹೇಳಿ ಪರಮೇಶ್ವರ್ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ಇತ್ತ ಅಲ್ಪ ಸಂಖ್ಯಾತರಿಂದ ತನ್ವೀರ್ ಸೇಠ್ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ, ಜನರಿಂದ ತಿರಸ್ಕಾರ ಗೊಂಡ ಬಳಿಕ ಸುಮ್ಮನಿರಬೇಕಿತ್ತು.

ಧರ್ಮವನ್ನು ಹಾಳು ಮಾಡುವ ಕಾಂಗ್ರೆಸ್ ಪಕ್ಷವನ್ನು ಜನರೇ ತಿರಸ್ಕಾರ ಮಾಡಿ ಹೊರಗಟ್ಟಿದ್ದಾರೆ. ಆದರೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವಾಗಲೇ, ತಾವು ಮುಖ್ಯಮಂತ್ರಿ ಎಂದು ಇವರು ಬಡಿದಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು.

RELATED TOPICS:
English summary :Shivamogga

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...