Thu,Apr25,2024
ಕನ್ನಡ / English

ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ: ಸಚಿವ ಮಾಧುಸ್ವಾಮಿ | ಜನತಾ ನ್ಯೂಸ್

04 Jul 2021
2717

ಉಡುಪಿ : ಕರೊನಾ ಲಸಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದರೆ ನಿಮಗೆ ಒಳ್ಳೆಯದಾಗುವುದಿಲ್ಲ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದರು.

ಹಡಿಲುಭೂಮಿ ಕೃಷಿ ಆಂದೋಲನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ. 80 ಕೋಟಿ ಜನರಿಗೆ ಉಚಿತ ಲಸಿಕೆ ಕೊಡುವುದು ಸುಲಭವಲ್ಲ. ಟೀಕೆ ಮಾಡಬೇಕು ಸರಿ, ಆದರೆ ಇದು ನೈಸರ್ಗಿಕ ವಿಪತ್ತು. ಎಲ್ಲರೂ ಒಟ್ಟಾಗಿ ಎದುರಿಸಬೇಕು ಎಂದು ಹೇಳಿದ್ದಾರೆ.

ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ. ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು. ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು. ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ. ಇದು ಡಿಕೆಶಿ ಅವರ ಬದುಕಿನ ಪ್ರಶ್ನೆ ಹೀಗಾಗಿ ವಿರೋಧ ಮಾಡುತ್ತಾರೆಂದು ಕಿಡಿಕಾರಿದರು.

RELATED TOPICS:
English summary :Madhu swamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...