ಬೇರೆ ಕುಟುಂಬಗಳಿಗೆ ಮದುವೆ ನಿಶ್ಚಯ: ಮನನೊಂದ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು | ಜನತಾ ನ್ಯೂಸ್

05 Jul 2021
394

ಮಂಡ್ಯ : ಮದುವೆ ಆಗಿ ಬಿಟ್ಟರೆ ಬೇರೆ ಬೇರೆ ಆಗ್ತೀವಿ ಅಂತ ನೊಂದ ಅವಳಿ ಸಹೋದರಿಯರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಹಣಸನಹಳ್ಳಿ ಗ್ರಾಮದ ನಿವಾಸಿಗಳಾದ ಸುರೇಶ್ ಮತ್ತು ಯಶೋದ ದಂಪತಿಯ ಅಂತಿಮ‌ ವರ್ಷದ ಡಿಪ್ಲೊಮಾ‌ ಓದುತ್ತಿದ್ದ ಅವಳಿ ಪುತ್ರಿಯರಾದ ದೀಪಿಕಾ ಮತ್ತು ದಿವ್ಯಾ (19) ಒಟ್ಟಿಗೇ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಬ್ಬರು ಪುತ್ರಿಯರನ್ನು ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಬೇರೆ ಬೇರೆ ಮನೆಗೆ ಮದುವೆಯಾದರೆ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ನಿರ್ಧರಿಸಿ ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

RELATED TOPICS:
English summary :Mandya

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...