Fri,Apr26,2024
ಕನ್ನಡ / English

ಡಿಕೆಶಿ ಕರೆದ ತಕ್ಷಣ ಯಾರೂ ಕಾಂಗ್ರೆಸ್‌ಗೆ ಹೋಗೋದಿಲ್ಲ: ವಿಧಾನ ಪರಿಷತ್ ಸದಸ್ಯ ವಿಶ್ವನಾಥ್‌ | ಜನತಾ ನ್ಯೂಸ್

05 Jul 2021
1316

ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಂಘಟನಾ ಚತುರ. ಪಕ್ಷ ಸಂಘಟಿಸುವುದನ್ನು ಕರಗತ ಮಾಡಿಕೊಂಡಿದ್ದಾರೆ. ಮಾತೃ ಸಂಸ್ಥೆಗೆ ವಾಪಸ್‌ ಕರೆದಿರುವುದು ಅವರ ಸೌಜನ್ಯವನ್ನು ತೋರಿಸುತ್ತದೆ. ಹಾಗಂತ ಕರೆದ ತಕ್ಷಣ ಹೋಗಲು ಯಾರೂ ಸಿದ್ಧರಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎ.ಎಚ್‌.ವಿಶ್ವನಾಥ್‌ ಪ್ರತಿಕ್ರಿಯಿಸಿದ್ದಾರೆ

ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್, ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ಮತ್ತು ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿರುವ 17 ಶಾಸಕರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಅವರು ಪಕ್ಷಕ್ಕೆ ಕರೆದ ಕೂಡಲೇ ಯಾರೂ ಹೋಗಲ್ಲ. ಆದರೂ ಅವರ ಸೌಜನ್ಯತೆಯನ್ನು ಮೆಚ್ಚುತ್ತೇನೆ. ಅವರೊಬ್ಬ ಸಂಘಟನಾ ಚತುರ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ರಾಜಕೀಯ ಚಲನಲವನ, ಪರಿಸ್ಥಿತಿಗಳನ್ನು ಅವರು ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದರು.

"ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸೌಜನ್ಯ ಇಲ್ಲವಲ್ಲಾ ಎಂದು ಬೇಸರವಾಗುತ್ತದೆ. ಮಾತೃಪಕ್ಷಕ್ಕೆ ಮರಳಿದರೆ ಪ್ರಳಯವಾಗುವುದಾದರೆ, ಅವತ್ತು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸ್ವಾಗತಿಸಿದಾಗ ಯಾವ ಪ್ರಳಯವೂ ಆಗಲಿಲ್ಲವಲ್ಲ! ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಎಸ್‌.ಎಂ.ಕೃಷ್ಣ, ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ನಾನು ಎಲ್ಲರೂ ಅವರನ್ನು ಸ್ವಾಗತಿಸಿದೆವು. ಇದನ್ನೆಲ್ಲ ಸಿದ್ದರಾಮಯ್ಯ ನೆನಪಿಸಿಕೊಳ್ಳಬೇಕು," ಎಂದು ಚಾಟಿ ಬೀಸಿದರು. ರಾಜಕಾರಣದಲ್ಲಿ ಅಂತಹ ಮಾತು ನಡೆಯದು. ರಾಜಕೀಯ ಪಕ್ಷಗಳ ನಡವಳಿಕೆ ಆಯಾ ಕಾಲಕ್ಕೆ ಬದಲಾವಣೆ ಆಗುತ್ತಿರುತ್ತದೆ ಎಂಬುದನ್ನು ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು ಎಂದರು.

RELATED TOPICS:
English summary :Vishwanath

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...