ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ವಿವಿಧ ಬೇಡಿಕೆಗಳ ಮೇರೆಗೆ ಜು.15ರಂದು ಪ್ರತಿಭಟನೆ | ಜನತಾ ನ್ಯೂಸ್

05 Jul 2021
1673

ಬೆಂಗಳೂರು : 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎಲ್ಲರಿಗೂ ಉಚಿತ ವ್ಯಾಕ್ಸೀನ್, ಎನ್.ಪಿ.ಎಸ್ ರದ್ದುಗೊಳಿಸಿ ನಿಶ್ಚಿತ ಪಿಂಚಣಿ ವ್ಯವಸ್ಥೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಇತರೆ ಬೇಡಿಕೆಗಳಿಗಾಗಿ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ(ರಿ), ಬೆಂಗಳೂರು., ದಿನಾಂಕ 15.07.2021, ಗುರುವಾರದಂದು ರಾಷ್ಟ್ರ ಮಟ್ಟದ ಪ್ರತಿಭಟನೆ ಹಮ್ಮಿಕೊಂಡಿದೆ.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಬೇಡಿಕೆಗಳು:
1.ಎಲ್ಲ ಸರ್ಕಾರಿ ನೌಕರರಿಗೆ ಆದ್ಯತೆ ಮೇಲೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದು ಮತ್ತು ರಾಜ್ಯದ ಎಲ್ಲ ಜನತೆಗೆ ಉಚಿತ ಕೋವಿಡ್ ಲಸಿಕೆ ನೀಡುವುದು.
2.ಸರ್ಕಾರವು ಮುಟ್ಟುಗೋಲು ಹಾಕಿಕೊಂಡಿರುವ ಜನವರಿ 2020 ರಿಂದ ಜೂನ್ 2021 ರವರೆಗಿನ 18 ತಿಂಗಳ ತುಟ್ಟಿಭತ್ಯೆ ಹೆಚ್ಚಳದ ದರವನ್ನು ಬಿಡುಗಡೆಗೊಳಿಸುವುದು.
3.ಪಿ.ಎಫ್.ಆರ್.ಡಿ.ಎ/ ಎನ್.ಪಿ.ಎಸ್ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಎಲ್ಲ ನೌಕರರಿಗೂ ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವುದು.
4.50 ವರ್ಷ ದಾಟಿದ ನೌಕರರಿಗೆ ಕಡ್ಡಾಯ ನಿವೃತ್ತಿಗೊಳಿಸುವ ಕೇಂದ್ರ ಸರ್ಕಾರದ ನೀತಿಯನ್ನು ಹಿಂಪಡೆಯುವುದು.
5.ರಾಜ್ಯದಲ್ಲಿ ಖಾಲಿ ಇರುವ 2.80 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು. ಸರ್ಕಾರದ ಖಾಲಿ ಹುದ್ದೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ, ತಾತ್ಕಾಲಿಕ, ಅತಿಥಿ, ಅರೆಕಾಲಿಕ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ವಿವಿಧ ಕೋರ್ಟುಗಳ ಆದೇಶದಂತೆ ಖಾಯಂ ನೌಕರರಿಗೆ ಸಮಾನವಾದ ವೇತನ ಭತ್ಯೆಗಳನ್ನು ನೀಡುವುದು ಹಾಗೂ ಅವರನ್ನು ಸರ್ಕಾರಿ ಸೇವೆಯಲ್ಲಿ ನಿಯಮಾನುಸಾರ ಖಾಯಂಗೊಳಿಸುವುದು.
6.ಆಡಳಿತ ಸುಧಾರಣಾ ಆಯೋಗ-2ರ ರ ಪ್ರಸ್ತಾವನೆಯಲ್ಲಿ ಇಲಾಖೆ/ಹುದ್ದೆಗಳ ಕಡಿತದ ಪ್ರಕ್ರಿಯೆ ಕೈಬಿಡುವುದು.
7.ಜುಲೈ 2017 ರಿಂದ ರಾಜ್ಯ ನೌಕರರಿಗೆ ಜಾರಿಗೆ ಬಂದಿರುವ 6ನೇ ವೇತನ ಆಯೋಗದ ಶಿಫಾರಸ್ಸುಗಳು ಜಾರಿಗೆ ಬಂದು ಐದು ವರ್ಷಗಳಾಗುತ್ತಲಿರುವ ಹಿನ್ನೆಲೆಯಲ್ಲಿ, ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ವೇತನ ಆಯೋಗವನ್ನು ರಚಿಸುವುದು.
8.ಕೋವಿಡ್-19 ವಾರಿಯರ್ ಗಳಾಗಿ, ಕಾರ್ಯನಿರ್ವಹಿಸುತ್ತಿರುವ ನೌಕರರು, ಕೋವಿಡ್ ನಿಂದಾಗಿ ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ ಕನಿಷ್ಠ ರೂ.50.00 ಲಕ್ಷ ಪರಿಹಾರ ನೀಡುವುದು ಹಾಗು ಕೋವಿಡ್ ಕರ್ತವ್ಯ ನಿರ್ವಹಿಸುವ ಎಲ್ಲ ನೌಕರರಿಗೂ ಮಾಸಿಕ ಕನಿಷ್ಠ ರೂ 10,000ಗಳ ವಿಶೇಷ ಭತ್ಯೆ ನೀಡುವುದು.
9.ನೌಕರರು ಮತ್ತು ಪಿಂಚಣಿದಾರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಒದಗಿಸುವುದು.
10.ಬೆಲೆ ಏರಿಕೆ ನಿಯಂತ್ರಿಸುವುದು ಮತ್ತು ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಪಡಿಸುವ ಬೇಡಿಕೆಗಳು ಸೇರಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ಎನ್.ಶೋಭಾಲೋಕನಾಗಣ್ಣ ಅವರು ತಿಳಿಸಿದ್ದಾರೆ.

RELATED TOPICS:
English summary :All Karnataka State Employees Union protest on July15 with several demands

ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ, ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ: ಮಧುಬಂಗಾರಪ್ಪ | ಜನತಾ ನ್ಯೂ&#
ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ, ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ: ಮಧುಬಂಗಾರಪ್ಪ | ಜನತಾ ನ್ಯೂ&#
ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#
ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#
 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#
ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#
ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#
ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ನ್ಯೂಸ್ MORE NEWS...