ಚಲಿಸುತ್ತಿದ್ದ ಕಾರಿನ ಮೇಲೆ‌ ಒಂಟಿಸಲಗ ದಾಳಿ: ತಪ್ಪಿದ ಭಾರೀ ಅನಾಹುತ | ಜನತಾ ನ್ಯೂಸ್

05 Jul 2021
459

ಹಾಸನ : ಚಲಿಸುತ್ತಿದ್ದ ಕಾರಿನ ಮೇಲೆ‌ ಒಂಟಿಸಲಗ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಲಸುಲಿಗೆ ಬಳಿ ನಡೆದಿದೆ.

ಸಕಲೇಶಪುರ ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆ ಚೈತ್ರಾ ಎನ್ನುವವರು ತಮ್ಮ ಮಗನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ಮಾಡಿದೆ.

ಕೂಡಲೇ ಚೈತ್ರಾ ಹಾಗೂ ಅವರ ಪುತ್ರ ಕಾರಿನಿಂದ ಇಳಿದು ಓಡಿದ್ದಾರೆ. ಅದೃಷ್ಟವಶಾತ್​ ತಾಯಿ ಮಗ ಅಪಾಯದಿಂದ ಪಾರಾಗಿದ್ದಾರೆ. ಕಾಡಾನೆ ಕಾರನ್ನು ಜಖಂಗೊಳಿಸಿ ಕಾಫಿ ತೋಟದತ್ತ ಮರೆಯಾಗಿದೆ. ಘಟನೆಯಲ್ಲಿ ಚೈತ್ರಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Hasan

 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#

ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ನ್ಯೂಸ್ MORE NEWS...