Thu,Apr25,2024
ಕನ್ನಡ / English

ದ್ವಿತೀಯ ಪಿಯುಸಿ ಫಲಿತಾಂಶ ಮಾರ್ಗಸೂಚಿ ಪ್ರಕಟ, ಶೀಘ್ರದಲ್ಲೇ ಫಲಿತಾಂಶ! | ಜನತಾ ನ್ಯೂಸ್

05 Jul 2021
2209

ಬೆಂಗಳೂರು : ಕೊವಿಡ್ ಕಾರಣ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದ ಕಾರಣ ಪಿಯುಸಿ ಫಲಿತಾಂಶ ಘೋಷಣೆಯ ಮಾರ್ಗಸೂಚಿ ಪ್ರಕಟವಾಗಿದೆ.

2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು SSLCಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಹಾಗು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.

ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

RELATED TOPICS:
English summary :2nd PUC exam result

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...