Thu,Apr25,2024
ಕನ್ನಡ / English

ಆರೋಪಿಗಳನ್ನು ಬಂಧಿಸಿ, ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು | ಜನತಾ ನ್ಯೂಸ್

05 Jul 2021
1904

ಬೆಂಗಳೂರು : ಬೆಂಗಳೂರಿನ ಕೆಂಗೇರಿ ಗೇಟ್ ಎಸಿಪಿ ಸ್ಕ್ವಾಡ್‌ನಿಂದ ಈರ್ವರನ್ನು ಬಂಧಿಸಲಾಗಿದ್ದು, ಅವರಿಂದ 50 ಲಕ್ಷ ರೂ. ಮೌಲ್ಯದ 110 ಕೆಜಿ ಶುದ್ಧ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್‌ ಬಳಿ ಕಾರು ತಡೆದು ಆರೋಪಿಗಳಾದ ಅಪ್ಪಣ್ಣ, ಸುಬ್ರಮಣಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೇವನಹಳ್ಳಿಯಿಂದ ಬೆಂಗಳೂರು ಕಡೆಗೆ ಸುಮಾರು ನೂರು ಕೆ.ಜಿ ಗಾಂಜಾವನ್ನು ಕಾರು ಮೂಲಕ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಂಗೇರಿ ಗೇಟ್ ಎಸಿಪಿ ಸ್ಪೆಷಲ್ ಸ್ವ್ಯಾಡ್ ಪತ್ತೆ ಮಾಡಿದೆ. ಮಹೀಂದ್ರ ವಾಹನದಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕೆಂಗೇರಿ ಗೇಟ್ ಉಪ ವಿಭಾಗದ ಎಸಿಪಿ ಯು.ಡಿ.ಕೃಷ್ಣಕುಮಾರ್ ನೇತೃತ್ವದ ವಿಶೇಷ ತಂಡ ದಾಳಿ ಮಾಡಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ 110 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Bangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...