ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್: ಯಡಿಯೂರಪ್ಪ ವಿರುದ್ಧ ಸಿದ್ದು ವಾಗ್ದಾಳಿ! | ಜನತಾ ನ್ಯೂಸ್

05 Jul 2021
432

ಬೆಂಗಳೂರು : ಹಮಾರ ಕುತ್ತಾ ಹಮಾರ ಗಲ್ಲಿ ಮೆ ಷೇರ್ ತರಹ ಸಿಎಂ ಯಡಿಯೂರಪ್ಪ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬಸವನಗುಡಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ದ್ರೋಹ ಮಾಡಿದ್ದಾರೆ. ಒಂದು ವೇಳೆ ನಾನು ಸಿಎಂ ಆಗಿದ್ದಿದ್ದರೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೆ. ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಎನ್ನುತ್ತಾರಲ್ಲ ಹಾಗೆ ಇವರ ನಡೆ ಎಂದರು.

ಸರ್ಕಾರ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದೆವು. ನಮ್ಮ ಸರ್ಕಾರವಿದ್ದಿದ್ದರೆ 10 ಕೆಜಿ ಅಕ್ಕಿ ಕೊಡುತ್ತಿದ್ದೆವೆ. ಆದರೆ ಈಗ ಇವರು ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ದರೆ ಇವರ ಗಂಟೇನಾದರೂ ಹೋಗುತ್ತಿತ್ತೇ? ಎಂದು ವಾಗ್ದಾಳಿ ನಡೆಸಿದರು.

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಹಾ ವಾಗ್ದಾಳಿ ನಡೆಸಿದರು. ಅವನು ಸೂರ್ಯ ಅಲ್ಲ ಕತ್ತಲು, ರವಿ ಸುಭ್ರಮಣ್ಯ ಏನು ಮಾಡುತ್ತಿದ್ದಾರೆ ಎಂದು ಕೇಳಬೇಕು. ಜಯದೇವ ಡಾಕ್ಟರ್ ಮಂಜುನಾಥ್ ಹೇಳಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ 3ನೇ ಅಲೆ ಬರಬಹುದು. ಮಕ್ಕಳಿಗೆ ಬರಬಹುದು ಎಂದು ಹೇಳಿದ್ದಾರೆ. ತಜ್ಞರು ಹೇಳಿದರೂ ಸಹ ಇವರು ಜಾಗೃತೆ ವಹಿಸುತ್ತಿಲ್ಲ.

ಬಡವರಿಗೆ ಇಂದಿರಾ ಕ್ಯಾಂಟಿನ್ ಮಾಡಿದೆ. ಅದನ್ನ ಮುಚ್ಚಿದ್ರು ಇವರು ಮನೆ ಹಾಳಾಗ. ಈ ದೇಶದಲ್ಲಿ ರಾಜಕಾರಣದ ಸೂರ್ಯ ಇದ್ರೆ ಅದು ಅಂಬೇಡ್ಕರ್ ಮಾತ್ರ. ಉಳಿದವರು ಯಾರು ಸೂರ್ಯನೂ ಅಲ್ಲ ಚಂದ್ರನೂ ಅಲ್ಲ ಎಂದು ಹೇಳುತ್ತಾ ತೇಜಸ್ವಿ ಸೂರ್ಯಗೆ ಪರೋಕ್ಷವಾಗಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

RELATED TOPICS:
English summary :Siddaramaiah

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...