Fri,Apr26,2024
ಕನ್ನಡ / English

ಹೆಚ್‌ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರರಾಗಿದ್ದ ಸದಾನಂದ ಕೆ.ಸಿ. ನಿಧನ | ಜನತಾ ನ್ಯೂಸ್

06 Jul 2021
2754

ಬೆಂಗಳೂರು : ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರರಾಗಿದ್ದ ಸದಾನಂದ ಕೆ.ಸಿ. ಹೃದಯಾಘಾತದಿಂದ ನಿಧನರಾಗಿದ್ದಾರೆ.

ರಾತ್ರಿ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಚಿತಾಗಾರದಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ.

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ರಾಜ್ಯದ ಸಿಎಂ ಆಗಿದ್ದಾಗ ಹಿರಿಯ ಪತ್ರಕರ್ತ ಸದಾನಂದ ಕೆ.ಸಿ. ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಿಸಿದ್ದರು. 2018 ಮೇ 25ರಿಂದ ಪೂರ್ವಾನ್ವಯ ಆಗುವಂತೆ ಕೆ.ಸಿ.ಸದಾನಂದ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು.

ಕಳೆದ 10 ವರ್ಷಗಳಿಂದ ಹೆಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದರು.

RELATED TOPICS:
English summary :Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...