ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್‌ಗೆ ಡಿಕ್ಕಿ, ಬೈಕ್ ಸವಾರ ಸಾವು | ಜನತಾ ನ್ಯೂಸ್

06 Jul 2021
476

ಬಾಗಲಕೋಟೆ : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್‌ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ. ಬೈಕ್ ಸವಾರ ಬಾಗಲಕೋಟೆ ತಾಲೂಕಿನ ಚಿಕ್ಕಹಂಡರಗಲ್ ನಿವಾಸಿ ಕೂಡಲೆಪ್ಪ ಬೋಳಿ(58) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಮಂದಿ ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು.

ಲಕ್ಷ್ಮಣ ಸವದಿ ಮಗ ಚಿದಾನಂದ ಕೆಎ22 ಎಂಸಿ5151 ನಂ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದವು. ಹೀಗಾಗಿ ಸವಾರನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದ್ರೆ ಆಸ್ಪತ್ರೆಗೆ ಸೇರಿದ ಕೆಲವೇ ಕ್ಷಣಗಳಲ್ಲಿ ಕೂಡಲೆಪ್ಪ ಮೃತಪಟ್ಟಿದ್ದಾರೆ.

ಈ ಬಗ್ಗೆ ಹುನಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾನು ಸ್ನೇಹಿತನ ಕಾರಿನಲ್ಲಿ ಮುಂದೆ ತೆರಳುತ್ತಿದ್ದೆ. ನಾನು ತೆರಳುತ್ತಿದ್ದ ಕಾರು 30 ಕಿಲೋಮೀಟರ್ ಮುಂದಿತ್ತು. ನನ್ನ ಕಾರನ್ನು ನನ್ನ ಚಾಲಕ ಚಲಾಯಿಸುತ್ತಿದ್ದ. ನನ್ನ ಕಾರಿನಲ್ಲಿ ಮೂವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಘಟನೆಯ ವೇಳೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಆಯಂಬುಲೆನ್ಸ್‌ಗೆ ಶಿಫ್ಟ್ ಮಾಡುವ ವೇಳೆ ಜನರು ಬಂದಿದ್ದರು ಎಂದು ಚಿದಾನಂದ ಹೇಳಿಕೆ ನೀಡಿದ್ದಾರೆ.

RELATED TOPICS:
English summary :DCM Laxman Savadi Son

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...