Thu,May09,2024
ಕನ್ನಡ / English

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ: ನೈಜೀರಿಯನ್ ಸೇರಿ 10 ವಿದ್ಯಾರ್ಥಿಗಳ ಬಂಧನ | ಜನತಾ ನ್ಯೂಸ್

06 Jul 2021
1716

ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿ ಸೇರಿ ಒಟ್ಟು 10 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆ.ಸಿ ನಗರ ಮತ್ತು ಸಂಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ನೈಜೀರಿಯಾ ಮೂಲದ ನ್ವಾನ್ಯಾ ಫ್ರಾನ್ಸಿಸ್ ಬೋರ್ಟೆಂಗ್ ಸ್ಟುಡೆಂಟ್ ವೀಸಾದಡಿ ಭಾರತಕ್ಕೆ ಬಂದು ಅಕ್ರಮ ವಾಸ್ತವ್ಯ ಮಾಡಿದ್ದರು. ವೀಸಾ ಅವಧಿ ಮುಗಿದರೂ ಆಕ್ರಮವಾಗಿ ನೆಲೆಸಿದ್ದ ನ್ವಾನ್ಯಾ ಅವರು ಕೃತ್ಯದಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಕಮ್ಮನಹಳ್ಳಿಯ ಪ್ರದೀಪ್ ಕುಮಾರ್ ಡ್ರಗ್ ಪೆಡ್ಲರ್ ಆಗಿದ್ದ. ಮಂಗಳೂರು ಮೂಲದ ಪ್ರದೀಪ್ ಕುಮಾರ್ ಬೆಂಗಳೂರಿನಲ್ಲಿ ಹೋಟೆಲ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾಭ್ಯಾಸ ನಡೆಸುತ್ತಿದ್ದ. ಜೊತೆಗೆ ರೆಡ್ ಬಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಡಾರ್ಕ್ ವೆಬ್ ಮತ್ತು ವಿಕ್ಕರ್ ಮೆಸೆಂಜರ್ ಮೂಲಕ ಅಮಲು ಪದಾರ್ಥ ಖರೀದಿ ಮಾಡುತ್ತಿದ್ದ ಎಂದು ಮಾಹಿತಿ ತಿಳಿದುಬಂದಿದೆ.

ಆರೋಪಿಗಳಿಂದ 60 ಗ್ರಾಂ ವೀಡ್ ಆಯಿಲ್​​, 1 ಕೆ.ಜಿ 100 ಗ್ರಾಂ​ ಗಾಂಜಾ, 127 ಎಂಡಿಎಂಎ ಮಾತ್ರೆ, 2.8 ಗ್ರಾಂ ಕೊಕೇನ್, 1 ಲ್ಯಾಪ್​​​ಟಾಪ್, 2 ಕಾರು​​​ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಡಾರ್ಕ್​​​​ವೆಬ್ & ವಿಕ್ಕರ್ ಮೆಸೆಂಜರ್ ಮೂಲಕ ಡ್ರಗ್ ಖರೀದಿ ಮಾಡಲಾಗುತ್ತಿತ್ತು. ಬಳಿಕ ತಮ್ಮ ಕಾಲೇಜು‌ ಸೇರಿ, ಇತರ ಕಾಲೇಜು ವಿದ್ಯಾರ್ಥಿಗಳಿಗೂ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

RELATED TOPICS:
English summary :Bangalore

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...