ಪ್ರೀತಿಸಿದ ಹುಡುಗಿ ಗರ್ಭಿಣಿಯಾದ ನಂತರ ತಾಳಿ ಕಟ್ಟಿದವನಿಗೆ ಬಿಗ್ ಶಾಕ್! | ಜನತಾ ನ್ಯೂಸ್

06 Jul 2021
395

ಶಿವಮೊಗ್ಗ : ಅಪ್ರಾಪ್ತೆಯನ್ನು ಪ್ರೀತಿಸಿ ಆಕೆ ಗರ್ಭಿಣಿಯಾದ ನಂತರ ಮದುವೆಯಾಗಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ 10 ವರ್ಷ ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಅಪ್ರಾಪ್ತೆ ಪ್ರೀತಿಸುವುದಾಗಿ ನಂಬಿಸಿದ್ದ ಆರೋಪಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ. ಬಾಲಕಿಯ ಪೋಷಕರು ಮಹಿಳಾ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಬಗ್ಗೆ 4 ವರ್ಷಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶರಾದ ದಯಾನಂದ ಅವರು ಆರೋಪಿ ಬೀರೇಶ್(30)ಗೆ 10 ಸಾವಿರ ರೂ.ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಶಿವಮೊಗ್ಗದ ಯಲವಟ್ಟಿ ತಾಂಡಾದ ಬೀರೇಶ್(30) 17 ವರ್ಷದ ಅಪ್ರಾಪ್ತೆಯೊಂದಿಗೆ ಪ್ರೀತಿ ನಾಟಕವಾಡಿದ್ದ. ನಂತರ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಬಾಲಕಿ ಗರ್ಭಿಣಿಯಾಗಲು ಕಾರಣನಾಗಿದ್ದ. ಬಾಲಕಿ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ 2017ರ ಜೂನ್ 28ರಂದು ಭದ್ರಾವತಿಯ ಚೌಡೇಶ್ವರಿ ದೇವಸ್ಥಾನದಲ್ಲಿ ತಾಳಿ ಕಟ್ಟಿದ್ದ.

RELATED TOPICS:
English summary :Shivamogga

 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#

ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ನ್ಯೂಸ್ MORE NEWS...